Sai Sudharsan

India vs South Africa: 'ಇದರಲ್ಲಿ ಯಾವುದೇ ಸೆನ್ಸ್ ಇಲ್ಲ'; ಗೌತಮ್ ಗಂಭೀರ್, ಶುಭಮನ್ ಗಿಲ್ ವಿರುದ್ಧ ದೊಡ್ಡ ಗಣೇಶ್ ಟೀಕೆ
ಟಾಸ್ ಸಮಯದಲ್ಲಿ, ಭಾರತದ ನಾಯಕ ಗಿಲ್ ತಂಡದಲ್ಲಿನ ಬದಲಾವಣೆಯ ಹಿಂದಿನ ಕಾರಣವನ್ನು ವಿವರಿಸಲು ನಿರಾಕರಿಸಿದರು.

England-India Test Series: ಎರಡನೇ ಟೆಸ್ಟ್ ಪಂದ್ಯದಿಂದ ಐಪಿಎಲ್ ಸ್ಟಾರ್ ಆಟಗಾರ ಸಾಯಿ ಸುದರ್ಶನ್ ಔಟ್!
ಸುದರ್ಶನ್ ಅವರನ್ನು ನಿಜವಾಗಿಯೂ ಕೈಬಿಟ್ಟರೆ, ಕರುಣ್ ನಾಯರ್ ಅವರನ್ನು ನಂ. 3 ಸ್ಥಾನಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ.

India Vs England: IPL ನಲ್ಲಿ ಸ್ಫೋಟಕ ಆಟವಾಡಿದ್ದ ಸಾಯಿ ಸುದರ್ಶನ್; ಟೆಸ್ಟ್ ಪದಾರ್ಪಣೆ ಪಂದ್ಯದಲ್ಲಿ 'ಡಕೌಟ್', Video!
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯುವ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಅವರಿಗೆ ಚೊಚ್ಚಲ ಪ್ರವೇಶವೇ ನಿರಾಶಾದಾಯಕವಾಗಿದೆ.

England vs India Test Series: ಮೊದಲ ಟೆಸ್ಟ್; ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಸಾಯಿ ಸುದರ್ಶನ್ ಪದಾರ್ಪಣೆ
ಭಾರತ ತಂಡದ ನಾಯಕ ಶುಭಮನ್ ಗಿಲ್ ಟಾಸ್ ವೇಳೆ ಸಾಯಿ ಸುದರ್ಶನ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ಖಚಿತಪಡಿಸಿದರು.

ಭಾರತದ ಟೆಸ್ಟ್ ತಂಡದಲ್ಲಿ ಸಾಯಿ ಸುದರ್ಶನ್‌ಗೆ ಸ್ಥಾನ; ಶುಭಮನ್ ಗಿಲ್ ನಿರ್ಧಾರಕ್ಕೆ ಗೌತಮ್ ಗಂಭೀರ್ ವಿರೋಧ?
'ಗೌತಮ್ ಗಂಭೀರ್ ಕೂಡ ಎಡಗೈ ಆರಂಭಿಕ ಆಟಗಾರರಾಗಿದ್ದರು. ಹೀಗಾಗಿ, ಸಾಯಿ ಸುದರ್ಶನ್ ಹೆಸರನ್ನು ವಿರೋಧಿಸುವುದರಲ್ಲಿ ಹೆಚ್ಚಿನ ಅರ್ಥವಿಲ್ಲ' ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ ಎನ್ನಲಾಗಿದೆ.

India vs England Test Series: ಸಾಯಿ ಸುದರ್ಶನ್, ಅರ್ಷದೀಪ್ ಸಿಂಗ್‌ಗೆ ಸ್ಥಾನ; ಶ್ರೇಯಸ್ ಅಯ್ಯರ್ ಸೇರ್ಪಡೆ ಅನುಮಾನ- ರವಿಶಾಸ್ತ್ರಿ
ಸಾಯಿ ಸುದರ್ಶನ್ ಅವರು ಎಲ್ಲ ಮಾದರಿಗೆ ಸೂಕ್ತವಾಗುವ ಆಟಗಾರ. ಇಂಗ್ಲೆಂಡ್ ಪ್ರವಾಸದಲ್ಲಿ ಅವರ ಸೇರ್ಪಡೆ ಮಾಡುವುದರಿಂದ ತಂಡಕ್ಕೆ ಒಳಿತಾಗಲಿದೆ. ತಮಿಳುನಾಡಿನ ಬ್ಯಾಟರ್ ಎಡಗೈ ಬ್ಯಾಟರ್ ಆಗಿರುವುದರ ಜೊತೆಗೆ ಇಂಗ್ಲೆಂಡ್‌ನಲ್ಲಿನ ಪರಿಸ್ಥಿತಿಗಳನ್ನು ಚೆನ್ನಾಗಿ ತಿಳಿದಿದ್ದಾರೆ ಎಂದರು.

IPL 2024: ಸಚಿನ್ ತೆಂಡೂಲ್ಕರ್, ರುತುರಾಜ್ ಐಪಿಎಲ್ ದಾಖಲೆ ಮುರಿದ Sai Sudharsan
ಹಾಲಿ ಐಪಿಎಲ್ ಟೂರ್ನಿಯಲ್ಲಿ ಬ್ಯಾಟರ್ ಗಳ ಅಬ್ಬರ ಮುಂದವೆರೆದಿದ್ದು, ಚೆನ್ನೈ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್ ತಂಡದ ಬ್ಯಾಟರ್ ಸಾಯಿಸುದರ್ಶನ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ರುತುರಾಜ್ ಗಾಯಕ್ವಾಡ್ ರ ದಾಖಲೆ ಮುರಿದಿದ್ದಾರೆ.

ಐಪಿಎಲ್ 2023 ಫೈನಲ್: ಶತಕದಂಚಿನಲ್ಲಿ ಮುಗ್ಗರಿಸಿದ ಸಾಯಿ ಸುದರ್ಶನ್, ಚೆನ್ನೈ ತಂಡಕ್ಕೆ 215 ರನ್ ಬೃಹತ್ ಗುರಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ.

