ದೇಶಫಲ ಕೊಡಲಿಲ್ಲ ಹೊರತೆಗೆಯುವ ಪ್ರಯತ್ನ: ತೆಲಂಗಾಣದಲ್ಲಿ ಕೊಳವೆ ಬಾವಿಗೆ ಬಿದ್ದ 3 ವರ್ಷದ ಮಗು ಸಾವು
ಪಾಳುಬಿದ್ದ ಕೊಳವೆ ಬಾವಿಗೆ ಪುಟ್ಟ ಮಕ್ಕಳು ಬಿದ್ದು ಸಾಯುವ ಪ್ರಕರಣ ಕೊನೆಯಾಗುತ್ತಲೇ ಇಲ್ಲ. ತೆಲಂಗಾಣ ರಾಜ್ಯದ ಮೆಡಕ್ ಜಿಲ್ಲೆಯ ಪಪನ್ನಪೆಟ್ ಮಂಡಲ್ ಸಮೀಪ ಪೊಡ್ಚನಂಪಲ್ಲಿ ಗ್ರಾಮದಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗು ಕಾಲು ಜಾರಿ 120 ಅಡಿ ಆಳದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದು ಇಂದು ಬೆಳಗ್ಗೆ ಮೃತದೇಹವನ್ನು ಹೊರತೆಗೆಯಲಾಗಿದೆ.