500 ಹಾಗೂ 1000 ರು ನೋಟು ನಿಷೇಧಗೊಂಡ ಹಿನ್ನೆಲೆಯಲ್ಲಿ ಶಿರಡಿ ಸಾಯಿ ಬಾಬಾ ಹುಂಡಿಯಲ್ಲಿ ಕೇವಲ ಆರು ದಿನಗಳಲ್ಲಿ ದಾಖಲೆಯ ಪ್ರಮಾಣದ ಹಣ ಸಂಗ್ರಹವಾಗಿದೆ.