Saif Ali Khan attack case

ಸೈಫ್ ಅಲಿ ಖಾನ್ ಮೇಲೆ ಚಾಕು ದಾಳಿ: ಸಾಮಾಜಿಕ ಮಾಧ್ಯಮದಲ್ಲಿ ರಹಸ್ಯ ಪೋಸ್ಟ್ ಹಂಚಿಕೊಂಡ ಕರೀನಾ ಕಪೂರ್!
ಜನವರಿ 16ರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿನ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯ ನಿವಾಸದಲ್ಲಿ ದರೋಡೆ ಪ್ರಯತ್ನದ ಸಂದರ್ಭದಲ್ಲಿ ದಾಳಿಕೋರನೊಬ್ಬ ಸೈಫ್ ಅವರಿಗೆ ಚಾಕುವಿನಿಂದ ಇರಿದಿದ್ದನು.

Saif Ali Khan stabbing case: ಸಿಸಿಟಿವಿ ದೃಶ್ಯಕ್ಕೆ ಆರೋಪಿ ಮುಖ ಹೊಂದಿಕೆಯಾಗಿದೆ: ಮುಂಬೈ ಪೊಲೀಸರು
ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನವು ಈ ಪ್ರಕರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

'ನನ್ನ ಮಗನ ಜೀವನ ಹಾಳಾಯಿತು': ಸೈಫ್ ಅಲಿ ಖಾನ್ ದಾಳಿ ಪ್ರಕರಣದಲ್ಲಿ ಬಂಧಿತನಾಗಿದ್ದ ಶಂಕಿತನ ತಂದೆ ಅಳಲು
ಮುಂಬೈ ಪೊಲೀಸರ ಸುಳಿವಿನ ಮೇರೆಗೆ ರೈಲ್ವೆ ಸಂರಕ್ಷಣಾ ಪಡೆ ಜನವರಿ 18ರಂದು ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಸ್-ಕೋಲ್ಕತ್ತಾ ಶಾಲಿಮಾರ್ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಿಂದ ದುರ್ಗ್ ನಿಲ್ದಾಣದಲ್ಲಿ ಚಾಲಕ ಆಕಾಶ್ ಕನೋಜಿಯಾ (31) ಎಂಬುವವರನ್ನು ಬಂಧಿಸಿತ್ತು.

Saif Stabbing Case: ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಜೀವನವೇ ಬರ್ಬಾದ್; ಕೆಲಸ ಹೋಯ್ತು, ಮದುವೆ ಮುರಿದುಬಿತ್ತು!
ಸೈಫ್ ಅಲಿ ಖಾನ್ ಮೇಲಿನ ದಾಳಿ ನಂತರ ವ್ಯಕ್ತಿಯೋರ್ವ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳಿಂದ ಇಳಿದು ಹೋಗುತ್ತಿರುವ ವ್ಯಕ್ತಿಯೋರ್ವನ ಫೋಟೋಗಳಲ್ಲಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು.

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಬಾಂಗ್ಲಾದೇಶದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ
ಆರೋಪಿಯನ್ನು ಇಂದು ಮಧ್ಯಾಹ್ನ 1.30ಕ್ಕೆ ಬಾಂದ್ರಾದ ರಜಾಕಾಲದ ಪೀಠದ ಮುಂದೆ ಹಾಜರುಪಡಿಸಲಾಯಿತು.

ಸೈಫ್ ಅಲಿ ಖಾನ್ ಮೇಲೆ ದಾಳಿ: ಛತ್ತೀಸಗಢದ ದುರ್ಗ್‌ದಲ್ಲಿ ಬಂಧಿಸಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದ ಪೊಲೀಸರು
ಈ ಪ್ರಕರಣದಲ್ಲಿ 30 ವರ್ಷದ ಪ್ರಮುಖ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಮುಂಜಾನೆ ಮಾಹಿತಿ ನೀಡಿದ್ದಾರೆ.

ಸೈಫ್ ಅಲಿ ಖಾನ್ ಮೇಲಿನ ದಾಳಿ ಹಿಂದೆ ಯಾವುದೇ ಗ್ಯಾಂಗ್ ಇಲ್ಲ: ಮಹಾರಾಷ್ಟ್ರ ಗೃಹ ಸಚಿವ
ನಟನ ಮೇಲಿನ ದಾಳಿಯ ಹಿಂದಿನ ಏಕೈಕ ಉದ್ದೇಶ ಕಳ್ಳತನವಾಗಿದೆ ಎಂದು ಕದಮ್ ಸ್ಪಷ್ಟಪಡಿಸಿದರು.


