Saif ALi Khan

ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಮಹಿಳೆ ಬಂಧನ
ದೇಶ

ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಮಹಿಳೆ ಬಂಧನ

ಬಂಧಿತ ಮಹಿಳೆಯನ್ನು ಖುಖುಮೋನಿ ಜಹಾಂಗೀರ್ ಶೇಖ್ ಎಂದು ಗುರುತಿಸಲಾಗಿದೆ. ಈಕೆ ಬಾಂಗ್ಲಾದೇಶಿ ಶರೀಫುಲ್ ಫಕೀರ್‌ಗೆ ಪರಿಚಿತರಾಗಿದ್ದರು ಎನ್ನಲಾಗಿದೆ.

Saif stabbing case: ಮುಂಬೈ ಪೊಲೀಸರ ಮತ್ತೊಂದು ಯಡವಟ್ಟು; ಬಂಧಿತ ಬಾಂಗ್ಲಾ ಪ್ರಜೆ ಶರೀಫುಲ್ ಇಸ್ಲಾಂನ ಬೆರಳಚ್ಚು ಹೊಂದಿಕೆಯಾಗುತ್ತಿಲ್ಲ!
ದೇಶ

Saif stabbing case: ಮುಂಬೈ ಪೊಲೀಸರ ಮತ್ತೊಂದು ಯಡವಟ್ಟು; ಬಂಧಿತ ಬಾಂಗ್ಲಾ ಪ್ರಜೆ ಶರೀಫುಲ್ ಇಸ್ಲಾಂನ ಬೆರಳಚ್ಚು ಹೊಂದಿಕೆಯಾಗುತ್ತಿಲ್ಲ!

ಶರೀಫುಲ್ ಇಸ್ಲಾಂ ಬಾಂಗ್ಲಾದೇಶದ ಪ್ರಜೆ. ಸೈಫ್ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಆತನನ್ನು ಜನವರಿ 16 ರಂದು ಬಂಧಿಸಲಾಯಿತು. ಮೂರು ದಿನಗಳ ಹುಡುಕಾಟದ ನಂತರ ಮುಂಬೈ ಪೊಲೀಸರು ಆತನನ್ನು ಬಂಧಿಸಿದರು.

ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ತನಿಖೆ ತೀವ್ರ; ಸೈಫ್ ಅಲಿಖಾನ್ ರಕ್ತದ ಮಾದರಿ, ಬಟ್ಟೆ ಸಂಗ್ರಹಿಸಿದ ಪೊಲೀಸರು!
ದೇಶ

ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ತನಿಖೆ ತೀವ್ರ; ಸೈಫ್ ಅಲಿಖಾನ್ ರಕ್ತದ ಮಾದರಿ, ಬಟ್ಟೆ ಸಂಗ್ರಹಿಸಿದ ಪೊಲೀಸರು!

ಶುಕ್ರವಾರ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿಯ ಪೊಲೀಸ್ ಕಸ್ಟಡಿಯನ್ನು ಜನವರಿ 29 ರವರೆಗೆ ವಿಸ್ತರಿಸಿದೆ.

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಆರೋಪಿಗೆ ಜನವರಿ 29ರವರೆಗೆ ಪೊಲೀಸ್ ಕಸ್ಟಡಿ
ದೇಶ

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಆರೋಪಿಗೆ ಜನವರಿ 29ರವರೆಗೆ ಪೊಲೀಸ್ ಕಸ್ಟಡಿ

ಪ್ರಕರಣದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಇತರ ಅಂಶಗಳ ಮೇಲೂ ತನಿಖೆ ಅಗತ್ಯ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಅಪರಾಧವು ಗಂಭೀರವಾಗಿದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಹೇಳಿದೆ.

ಸೈಫ್ ಅಲಿ ಖಾನ್‌ ಚಾಕು ಇರಿತ ಪ್ರಕರಣ: ಚೂರಿ ಇರಿತವಾಗಿದ್ದು ನಿಜವೇ? ನಟನೆಯೇ?; ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಪ್ರಶ್ನೆ
ದೇಶ

ಸೈಫ್ ಅಲಿ ಖಾನ್‌ ಚಾಕು ಇರಿತ ಪ್ರಕರಣ: ಚೂರಿ ಇರಿತವಾಗಿದ್ದು ನಿಜವೇ? ನಟನೆಯೇ?; ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಪ್ರಶ್ನೆ

ಸೈಫ್ ಆಸ್ಪತ್ರೆಯಿಂದ ಹೊರ ಬರುವ ದೃಶ್ಯವನ್ನು ನೋಡಿದರೆ ಅವರು ನಟಿಸುತ್ತಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.

ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನನ್ನು ತಬ್ಬಿಕೊಂಡ ಸೈಫ್ ಅಲಿಖಾನ್! ಕೃತಜ್ಞತೆ
ದೇಶ

ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನನ್ನು ತಬ್ಬಿಕೊಂಡ ಸೈಫ್ ಅಲಿಖಾನ್! ಕೃತಜ್ಞತೆ

ಹಲವು ಬಾರಿ ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡು ಲೀಲಾವತಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಫ್ ಅಲಿಖಾನ್ ಆರು ದಿನಗಳ ಬಳಿಕ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆದರು. ಅವರಿಗೆ ಶಸ್ತ್ರ ಚಿಕಿತ್ಸೆ ಕೂಡಾ ಮಾಡಲಾಗಿತ್ತು.

ಭೋಪಾಲ್‌: ಸೈಫ್ ಅಲಿ ಖಾನ್ ಕುಟುಂಬದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು?
ದೇಶ

ಭೋಪಾಲ್‌: ಸೈಫ್ ಅಲಿ ಖಾನ್ ಕುಟುಂಬದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು?

ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ಇದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು.

ಚಾಕು ದಾಳಿಗೆ ಒಳಗಾಗಿದ್ದ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ದೇಶ

ಚಾಕು ದಾಳಿಗೆ ಒಳಗಾಗಿದ್ದ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಜನವರಿ 16 ರಂದು ಕಳ್ಳತನ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿ, ನಟನಿಗೆ ಚಾಕುವಿನಿಂದ ಆರು ಬಾರಿ ಇರಿದಿದ್ದನು.

ಚಾಕು ಇರಿತ ಪ್ರಕರಣ: ಸೈಫ್ ಅಲಿ ಖಾನ್ ಮನೆಗೆ ಆರೋಪಿ ಕರೆದೊಯ್ದು ಘಟನೆ ಮರುಸೃಷ್ಟಿಸಿದ ಪೊಲೀಸರು
ದೇಶ

ಚಾಕು ಇರಿತ ಪ್ರಕರಣ: ಸೈಫ್ ಅಲಿ ಖಾನ್ ಮನೆಗೆ ಆರೋಪಿ ಕರೆದೊಯ್ದು ಘಟನೆ ಮರುಸೃಷ್ಟಿಸಿದ ಪೊಲೀಸರು

20 ಅಧಿಕಾರಿಗಳ ತಂಡ ಇಂದು ಬೆಳಗ್ಗೆ 5.30 ರ ಸುಮಾರಿಗೆ ನಾಲ್ಕು ಪೊಲೀಸ್ ವ್ಯಾನ್‌ಗಳಲ್ಲಿ ಸದ್ಗುರು ಶರಣ್ ಅಪಾರ್ಟ್ ಮೆಂಟ್ ಗೆ ತೆರಳಿತ್ತು.