Saif ALi Khan

ಮಕ್ಕಳು ಮಾಡಿಕೊಳ್ಳುವ ಬಗ್ಗೆ ಕರೀನಾ ಮತ್ತು ಸೈಫ್ ಮಾತಾಡಿಕೊಂಡಿದ್ದೇನು?
ಬಾಲಿವುಡ್

ಮಕ್ಕಳು ಮಾಡಿಕೊಳ್ಳುವ ಬಗ್ಗೆ ಕರೀನಾ ಮತ್ತು ಸೈಫ್ ಮಾತಾಡಿಕೊಂಡಿದ್ದೇನು?

ನನಗೆ ಅಮ್ಮನಾಗಲು ತುಂಬಾ ಇಷ್ಟ. ನನಗೆ ನಟನೆ ಎಂದರೂ ತುಂಬಾ ಇಷ್ಟ. ಹೀಗಾಗಿ ಜೀವನದಲ್ಲಿ ಯಾವುದನ್ನೂ ತ್ಯಾಗ ಮಾಡುವ ಪರಿಸ್ಥಿತಿಯನ್ನು ತಂದುಕೊಳ್ಳುವುದಿಲ್ಲ ಎಂದು ಮುಂಚೆಯೇ ನಿರ್ಧರಿಸಿ ಬಿಟ್ಟಿದ್ದೆ. ಸೈಪ್ ಗೂ ಅದನ್ನೇ ಹೇಳಿದ್ದೆ: ಕರೀನಾ ಕಪೂರ್

ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲೆ ಆಸಕ್ತಿ ಕಳೆದುಕೊಂಡೆ: ಕರೀನಾ ಕಪೂರ್ ಖಾನ್
ಬಾಲಿವುಡ್

ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲೆ ಆಸಕ್ತಿ ಕಳೆದುಕೊಂಡೆ: ಕರೀನಾ ಕಪೂರ್ ಖಾನ್

ಇತ್ತೀಚಿಗಷ್ಟೆ ಎರಡನೇ ಮಗುವಿಗೆ ಜನ್ಮ ನೀಡಿದ್ದ ನಟಿ ಕರೀನಾ ಕಪೂರ್ ಖಾನ್ ಸಂದರ್ಶನವೊಂದರಲ್ಲಿ ತಾವು ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿಯನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಸೈಫ್ ಅಲಿ ಖಾನ್- ಕರೀನಾ ಕಪೂರ್ ದಂಪತಿಯ ಎರಡನೇ ಮಗನ ಹೆಸರು 'ಜೆಹ್' ಅಲ್ಲ ಜೆಹಂಗೀರ್!
ಬಾಲಿವುಡ್

ಸೈಫ್ ಅಲಿ ಖಾನ್- ಕರೀನಾ ಕಪೂರ್ ದಂಪತಿಯ ಎರಡನೇ ಮಗನ ಹೆಸರು 'ಜೆಹ್' ಅಲ್ಲ ಜೆಹಂಗೀರ್!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ನಟಿ ಕರೀನಾ ಕಪೂರ್ ಖಾನ್ ದಂಪತಿಯ ಮೊದಲ ಪುತ್ರನಿಗೆ ತೈಮೂರ್ ಅಲಿ ಖಾನ್ ಎಂದು ಹೆಸರಿಟ್ಟಿದ್ದರು.

ಕರೀನಾ ಕಪೂರ್- ಸೈಫ್ ಅಲಿ ಖಾನ್ ದಂಪತಿಗೆ 2ನೇ ಗಂಡು ಮಗು ಜನನ
ಸಿನಿಮಾ

ಕರೀನಾ ಕಪೂರ್- ಸೈಫ್ ಅಲಿ ಖಾನ್ ದಂಪತಿಗೆ 2ನೇ ಗಂಡು ಮಗು ಜನನ

ಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಬಾರಿ ತಾಯಿಯಾಗಿದ್ದು, ಇಂದು (ಫೆ.21) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 

ತಾಂಡವ್ ಚಿತ್ರದ ಟ್ರೈಲರ್
ಮನರಂಜನೆ

ತಾಂಡವ್ ಚಿತ್ರದ ಟ್ರೈಲರ್

ನಟ ಸೈಫ್ ಅಲಿ ಖಾನ್ ಮತ್ತು ಡಿಂಪಲ್ ಕಪಾಡಿಯಾ ನಟನೆಯ ತಾಂಡವ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ.

'ರಾವಣನಲ್ಲಿ ಮಾನವೀಯ ಗುಣಗಳು' ಹೇಳಿಕೆ: ಕ್ಷಮೆ ಯಾಚಿಸಿದ ಬಾಲಿವುಡ್ ನಟ ಸೈಫ್ ಆಲಿಖಾನ್
ಬಾಲಿವುಡ್

'ರಾವಣನಲ್ಲಿ ಮಾನವೀಯ ಗುಣಗಳು' ಹೇಳಿಕೆ: ಕ್ಷಮೆ ಯಾಚಿಸಿದ ಬಾಲಿವುಡ್ ನಟ ಸೈಫ್ ಆಲಿಖಾನ್

ರಾಕ್ಷಸ ರಾಜ ರಾವಣನಲ್ಲಿರುವ ಮಾನವೀಯ ಗುಣಗಳನ್ನು 'ಆದಿಪುರುಷ್’ ನಲ್ಲಿ ಅನಾವರಣಗೊಳ್ಳಲಿದೆ. ಶ್ರೀರಾಮನೊಂದಿಗೆ ಯುದ್ಧ ನಿರಾಕರಿಸುವ ಅಂಶ ಚಿತ್ರದಲ್ಲಿರಲಿದೆ ಎಂದು ಹೇಳಿದ್ದರು.

ಲಂಕೇಶನಾಗಿ ಆದಿಪುರುಷನ ಅಂಗಳಕ್ಕೆ ಎಂಟ್ರಿ ನೀಡಲಿದ್ದಾರೆ ಸೈಫ್!
ಸಿನಿಮಾ ಸುದ್ದಿ

ಲಂಕೇಶನಾಗಿ ಆದಿಪುರುಷನ ಅಂಗಳಕ್ಕೆ ಎಂಟ್ರಿ ನೀಡಲಿದ್ದಾರೆ ಸೈಫ್!

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಆದಿಪುರುಷ ಸಿನಿಮಾದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ ಅವರು ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್
ಬಾಲಿವುಡ್

ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್

ಬಾಲಿವುಡ್‌ನ ಛೋಟಾ ನವಾಬ್ ಸೈಫ್ ಅಲಿ ಖಾನ್ 'ಆದಿಪುರಶ್' ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಲಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕರೀನಾ-ಸೈಫ್ ದಂಪತಿ!
ಬಾಲಿವುಡ್

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕರೀನಾ-ಸೈಫ್ ದಂಪತಿ!

ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.