ಬಾಲಿವುಡ್ ನಟ ಸೈಫ್ ಆಲಿಖಾನ್ ಇತ್ತೀಚಿಗೆ ಭಾರತದ ಇತಿಹಾಸದ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ವಕ್ತಾರೆ ಮೀನಾಕ್ಷಿ ಲೇಖಿ ವಾಗ್ದಾಳಿ ನಡೆಸಿದ್ದಾರೆ.