ವಿದೇಶವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿಯಾಗಿ ಶೇಖ್ ಹಸೀನಾ ಪುತ್ರಿ ಸೈಮಾ ನಾಮನಿರ್ದೇಶನ
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರಿ, ಮಾನಸಿಕ ಆರೋಗ್ಯ ತಜ್ಞ ಸೈಮಾ ವಾಝೇದ್ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ವಲಯದ ಮುಂದಿನ ಪ್ರಾದೇಶಿಕ ನಿರ್ದೇಶಕಿಯಾಗಿ ನಾಮನಿರ್ದೇಶನ ಮಾಡಲಾಗಿದೆ.