Saina Nehwal

ಬ್ಯಾಡ್ಮಿಂಟನ್ ಕ್ರೀಡಾ ದಂಪತಿ ವಿವಾಹ ವಾರ್ಷಿಕೋತ್ಸವ.. ಫೋಟೊ ಹಂಚಿಕೊಂಡ ಸೈನಾ
ಪ್ರಮುಖ ಬ್ಯಾಡ್ಮಿಂಟನ್ ಕ್ರೀಡಾ ದಂಪತಿ ಸೈನಾ ನೆಹವಾಲ್ ಹಾಗೂ ಪರುಪಲ್ಲಿ ಕಶ್ಯಪ್ ತಮ್ಮ ಎರಡನೇ ವಿವಾಹ ವಾರ್ಷಿಕೋತ್ಸವಕ್ಕೆ ಅಡಿ ಇರಿಸಿದ್ದಾರೆ.

ಡೆನ್ಮಾರ್ಕ್ ಓಪನ್‌ನಿಂದ ಹಿಂದೆ ಸರಿದ ಸಿಂಧು, ಸಿಕ್ಕಿ ರೆಡ್ಡಿ, ಅಶ್ವಿನಿ: ಭಾರತದ ಪರ ಆಡಲಿರುವ ಸೈನಾ, ಶ್ರೀಕಾಂತ್
ಥಾಮಸ್ ಮತ್ತು ಉಬರ್ ಕಪ್ ಫೈನಲ್‌ಗಳನ್ನು ಮುಂದೂಡಿದ ಕೆಲ ದಿನಗಳ ನಂತರ, ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಆರು ಸದಸ್ಯರ ತಂಡಗಳ ಪಟ್ಟಿಯಿಂದ ಕನಿಷ್ಠ ಮೂವರು ಆಟಗಾರರು ಒಡೆನ್ಸ್‌ನಲ್ಲಿ ನಡೆಯಲಿರುವ ಡೆನ್ಮಾರ್ಕ್ ಓಪನ್‌ನಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಇಂದು ಬಿಜೆಪಿ ಸೇರ್ಪಡೆ
ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ಹೊರಟಿದ್ದಾರೆ.

ಇಂಡೋನೇಷ್ಯಾ ಮಾಸ್ಟರ್ಸ್: ಸಿಂಧು ಶುಭಾರಂಭ-ಸೈನಾ ನಿರ್ಗಮನ
ಭಾರತ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ನಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ, ಮತ್ತೊರ್ವ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಮೊದಲನೇ ಸುತ್ತಿನಲ್ಲೇ ಸೋತು ಹೊರ ನಡೆದರು.

ಮಲೇಷ್ಯಾ ಮಾಸ್ಟರ್ಸ್: ಕ್ವಾರ್ಟರ್ ಫೈನಲ್ ತಲುಪಿದ ಸೈನಾ ನೆಹ್ವಾಲ್, ಸಿಂಧು
ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಪಿ.ವಿ ಸಿಂಧು ಹಾಗೂ ಸೈನಾ ನೆಹ್ವಾಲ್ ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

ಹಾಂಕಾಂಗ್ ಓಪನ್: ಮೊದಲ ಸುತ್ತಿನಲ್ಲೇ ಸೈನಾ, ಸಮೀರ್ ವರ್ಮಾಗೆ ಆಘಾತ
ಭಾರತದಿಂದ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಸೈನಾ ನೆಹ್ವಾಲ್ ಮತ್ತು ಸಮೀರ್ ವರ್ಮಾ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲನೇ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದ್ದಾರೆ.

ಚೀನಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲಿನ ಆಘಾತ, ಕಶ್ಯಪ್ ಗೆ ಗೆಲುವಿನ ಸಿಂಚನೆ
ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಸಾಧನೆ ಮಾಡಿರುವ ಭಾರತದ ಸೈನಾ ನೆಹ್ವಾಲ್ ಅವರು ಇಲ್ಲಿ ನಡೆದಿರುವ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ನಿರಾಸೆ ಕಂಡಿದ್ದಾರೆ.

ಡೆನ್ಮಾರ್ಕ್ ಪಂದ್ಯಕ್ಕೆ ಹೋಗಲು ವೀಸಾ ಸಿಗದೆ ವಿದೇಶಾಂಗ ಸಚಿವಾಲಯ ಮೊರೆ ಹೋದ ಸೈನಾ ನೆಹ್ವಾಲ್
ಮುಂದಿನ ವಾರ ಡೆನ್ಮಾರ್ಕ್ ಮುಕ್ತ ಟೆನಿಸ್ ಪಂದ್ಯದಲ್ಲಿ ಭಾಗವಹಿಸಲಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಗೆ ವೀಸಾ ಸಮಸ್ಯೆ ಎದುರಾಗಿದೆ. ಹೀಗಾಗಿ ಸೈನಾ ಇದೀಗ ವಿದೇಶಾಂಗ ಸಚಿವಾಲಯದ ಮೊರೆ ಹೋಗಿದ್ದಾರೆ.

ಕೊರಿಯಾ ಓಪನ್: ಕಶ್ಯಪ್‌ಗೆ ಜಯ, ಪಿವಿ ಸಿಂಧು, ಪ್ರಣೀತ್, ಸೈನಾಗೆ ಸೋಲು
ಕೊರಿಯಾ ಓಪನ್ ಟೂರ್ನಿಯಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆ ಮಾಡಿರುವ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್ ಹಾಗೂ ಸೈನಾ ನೆಹ್ವಾಲ್ ನಿರಾಸೆ ಅನುಭವಿಸಿದ್ದು ಕಶ್ಯಪ್ ಭಾರತದ ಭರವಸೆಯಾಗಿ ಉಳಿದಿದ್ದಾರೆ.

