Saina Nehwal

ಮೊದಲ ಸುತ್ತಿನಲ್ಲೇ ನಿರಾಸೆ: ಚೀನಾ ಓಪನ್‌ನಿಂದ ಸೈನಾ ನೆಹ್ವಾಲ್‌ ಔಟ್‌
ಕ್ರೀಡೆ

ಮೊದಲ ಸುತ್ತಿನಲ್ಲೇ ನಿರಾಸೆ: ಚೀನಾ ಓಪನ್‌ನಿಂದ ಸೈನಾ ನೆಹ್ವಾಲ್‌ ಔಟ್‌

ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಅವರು ಬಿಡಬ್ಲ್ಯುಎಫ್ ಚೀನಾ ಓಪನ್‌ ಟೂರ್ನಿಯ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ಮಲೇಷಿಯಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು, ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್
ಕ್ರೀಡೆ

ಮಲೇಷಿಯಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು, ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಲೇಶಿಯಾ ಓಪನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿ ಹಿಂದೆ ಸರಿಸಿದ್ದಾರೆ.

ರಾಷ್ಟ್ರೀಯ ಸೀನಿಯರ್​ ಬ್ಯಾಡ್ಮಿಂಟನ್​ ಚಾಂಪಿಯನ್​ಶಿಪ್​:  ಸೈನಾ ನೆಹ್ವಾಲ್, ಸೌರಭ್ ವರ್ಮಾ ಚಾಂಪಿಯನ್!
ಕ್ರೀಡೆ

ರಾಷ್ಟ್ರೀಯ ಸೀನಿಯರ್​ ಬ್ಯಾಡ್ಮಿಂಟನ್​ ಚಾಂಪಿಯನ್​ಶಿಪ್​: ಸೈನಾ ನೆಹ್ವಾಲ್, ಸೌರಭ್ ವರ್ಮಾ ಚಾಂಪಿಯನ್!

ಗೌಹಾಟಿಯಲ್ಲಿ ನಡೆಯುತ್ತಿರುವ 83ನೇ ರಾಷ್ಟ್ರೀಯ ಸೀನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್​ಷಿಪ್​ಮಹಿಳಾ ಸಿಂಗಲ್ಸ್ ಪಂದ್ಯದ ಫೈನಲ್ ನಲ್ಲಿ ಪಿವಿ ಸಿಂಧೂ ಅವರನ್ನು ಮಣಿಸಿದ ಸೈನಾ ನೆಹ್ವಾಲ್....

ಬ್ಯಾಡ್ಮಿಂಟನ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌: ಸೆಮಿ ಫೈನಲ್ ತಲುಪಿದ ಸೈನಾ, ಕಶ್ಯಪ್‌, ವರ್ಮಾ
ಕ್ರೀಡೆ

ಬ್ಯಾಡ್ಮಿಂಟನ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌: ಸೆಮಿ ಫೈನಲ್ ತಲುಪಿದ ಸೈನಾ, ಕಶ್ಯಪ್‌, ವರ್ಮಾ

ಗುವಾಹಟಿಯಲ್ಲಿ ನಡೆಯುತ್ತಿರುವ 83ನೇ ಹಿರಿಯರ ಬ್ಯಾಡ್ಮಿಂಟನ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌ ನಲ್ಲಿ ಮಾಜಿ ಚಾಂಪಿಯನ್‌ ಗಳಾದ ಸೈನಾ ನೆಹ್ವಾಲ್‌....

ಸೈನಾ ನೆಹ್ವಾಲ್ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಫಿಯನ್
ಕ್ರೀಡೆ

ಸೈನಾ ನೆಹ್ವಾಲ್ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಫಿಯನ್

ಭಾರತದ ಅನುಭವಿ ಆಟಗಾರ್ತಿ ವಿಶ್ವದ ಮಾಜಿ ಅಗ್ರ ಶ್ರೇಯಾಂಕಿತೆ ಸೈನಾ ನೆಹ್ವಾಲ್‌ ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ಮುಡಿಗೇರಿಸಿಕೊಂಡಿದ್ದಾರೆ.

ಇಂಡೋನೇಷಿಯಾ ಮಾಸ್ಟರ್ಸ್: ಚೀನಾ ಎದುರಾಳಿಯನ್ನು ಮಣಿಸಿದ ಸೈನಾ ಫೈನಲ್ ಗೆ ಲಗ್ಗೆ
ಕ್ರೀಡೆ

ಇಂಡೋನೇಷಿಯಾ ಮಾಸ್ಟರ್ಸ್: ಚೀನಾ ಎದುರಾಳಿಯನ್ನು ಮಣಿಸಿದ ಸೈನಾ ಫೈನಲ್ ಗೆ ಲಗ್ಗೆ

ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಸುತ್ತು ಪ್ರವೇಶಿಸಿದ್ದಾರೆ.

ಇಂಡೋನೇಷಿಯಾ ಮಾಸ್ಟರ್ಸ್: ಸೆಮಿಫೈನಲ್ ಪ್ರವೇಶಿಸಿದ ಸೈನಾ ನೆಹ್ವಾಲ್
ಕ್ರೀಡೆ

ಇಂಡೋನೇಷಿಯಾ ಮಾಸ್ಟರ್ಸ್: ಸೆಮಿಫೈನಲ್ ಪ್ರವೇಶಿಸಿದ ಸೈನಾ ನೆಹ್ವಾಲ್

ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ನಾಲ್ಕರ ಹಂತಕ್ಕೆ ಪ್ರವೇಶಿಸಿದ್ದಾರೆ.

ಮಲೇಷ್ಯಾ ಮಾಸ್ಟರ್ಸ್: ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು, ಭಾರತದದ ಅಭಿಯಾನ ಅಂತ್ಯ
ಕ್ರೀಡೆ

ಮಲೇಷ್ಯಾ ಮಾಸ್ಟರ್ಸ್: ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು, ಭಾರತದದ ಅಭಿಯಾನ ಅಂತ್ಯ

ಮಲೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ಸೆಮಿ ಫೈನಲ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಪರಾಜಿತರಾಗಿದ್ದಾರೆ.

ತಮ್ಮ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಇಶಾ ಅಂಬಾನಿ ಮದುವೆಗೆ ಹಾಜರಾಗಿದ್ದ ಸೈನಾ!
ಕ್ರೀಡೆ

ತಮ್ಮ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಇಶಾ ಅಂಬಾನಿ ಮದುವೆಗೆ ಹಾಜರಾಗಿದ್ದ ಸೈನಾ!

ತಮ್ಮ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ಸ್ನೇಹಿತೆಯೊಬ್ಬರ ಮದುವೆಗೆ ಹಾಜರಾಗಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.