Saina Nehwal

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೈನಾ ನೆಹ್ವಾಲ್ - ಪರುಪಳ್ಳಿ ಕಶ್ಯಪ್
ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ಅವರು ಮುಂಬೈನಲ್ಲಿ ಶುಕ್ರವಾರ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ವಿವಾಹ ಬಿರುಸಿನ ತಯಾರಿ
ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ಡಿಸೆಂಬರ್ 16ರಂದು ಹೈದರಾಬಾದ್‌ನಲ್ಲಿ ವಿವಾಹ ಜೀವನಕ್ಕೆ ಕಾಲಿರಿಸುತ್ತಿದ್ದಾರೆ. ..

ಸೈನಾ ನೆಹ್ವಾಲ್-ಕಶ್ಯಪ್ ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ವೈರಲ್!
ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪಾರುಪಲ್ಲಿ ಕಶ್ಯಪ್ ಮದುವೆಯ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

ಸೈಯದ್ ಮೋದಿ ಚಾಂಪಿಯನ್ ಶಿಪ್:ಚಾಂಪಿಯನ್ ಪಟ್ಟ ಉಳಿಸಿಕೊಂಡ ಸಮೀರ್, ಸೈನಾಗೆ ರನ್ನರ್ ಅಪ್ ಸ್ಥಾನ
ಸೈಯದ್ ಮೋದಿ ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ಪಂದ್ಯಾವಳಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸಮೀರ್ ವರ್ಮಾ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಹಾಂಗ್ ಕಾಂಗ್ ಓಪನ್: ಸಿಂಧೂ, ಶ್ರೀಕಾಂತ್ ಪ್ರಿ ಕ್ವಾರ್ಟರ್ ಗೆ ಲಗ್ಗೆ, ಸೋತ ಸೈನಾ ಮನೆಗೆ
ಹಾಂಕ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರಿಯಲ್ಲಿ ಭಾರತದ ಪಿ.ವಿ. ಸಿಂಧೂ ಮತ್ತು ಕಿಡಂಬಿ ಶ್ರೀಕಾಂತ್ ಪ್ರಿ ಕ್ವಾರ್ಟರ್ ಸುತ್ತಿಗೆ ಪ್ರವೇಶಿಸಿದ್ದಾರೆ.

ಫ್ರೆಂಚ್ ಓಪನ್: ತಾಯ್ ತ್ಝು ಯಿಂಗ್ ಎದುರು ಮತ್ತೆ ಮುಗ್ಗರಿಸಿದ ಸೈನಾ ನೆಹ್ವಾಲ್
ಚೈನೀಸ್ ತಾಯ್ಪೆಯ ತಾಯ್ ತ್ಝು ಯಿಂಗ್ ವಿರುದ್ಧ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತೆ ಮುಗ್ಗರಿಸಿದ್ದು, ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಕೂಟದ ಮಹಿಳೆಯರ ವಿಭಾಗದ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಸೈನಾ ಸೋಲುಂಡಿದ್ದಾರೆ.

ಡೆನ್ಮಾರ್ಕ್ ಓಪನ್: ಫೈನಲ್ ನಲ್ಲಿ ಮುಗ್ಗರಿಸಿದ ಸೈನಾಗೆ ಬೆಳ್ಳಿ
ಒಡೆನ್ಸ್ ನಲ್ಲಿ ನಡೆದ ಡೆನ್ಮಾರ್ಕ್ ಓಪನ್ ನ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಮುಗ್ಗರಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಡೆನ್ಮಾರ್ಕ್ ಓಪನ್: ಫೈನಲ್ ಗೆ ಸೈನಾ, ಕಿಡಂಬಿ ಶ್ರೀಕಾಂತ್ ಗೆ ಸೋಲು
ಭಾರತದ ಅನುಭವಿ ಬ್ಯಾಂಡ್ಮಿಂತನ್ ತಾರೆ ಸೈನಾ ನೆಹ್ವಾಲ್ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ ಅಂತಿಮ ಸುತ್ತು ಪ್ರವೇಶಿಸಿದ್ದಾರೆ.

ಡೆನ್ಮಾರ್ಕ್ ಓಪನ್ : ಸೈನಾ ನೆಹ್ವಾಲ್ , ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ಸ್ ಪ್ರವೇಶ !
ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸೈನಾ ನೆಹ್ವಾಲ್ ಹಾಗೂ ಕಿಡಂಬಿ ಶ್ರೀಕಾಂತ್ ಸೆಮಿ ಫೈನಲ್ಸ್ ಪ್ರವೇಶಿಸಿದ್ದಾರೆ.

