Saina Nehwal

ಡೆನ್ಮಾರ್ಕ್ ಓಪನ್: ಕಠಿಣ ಪಂದ್ಯ ಗೆದ್ದ ಸೈನಾ ದ್ವಿತೀಯ ಸುತ್ತಿಗೆ, ಆಘಾತಕಾರಿ ಸೋಲು ಕಂಡ ಸಿಂಧೂ ಹೊರಕ್ಕೆ
ಪ್ರತಿಷ್ಠಿತ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಪ್ರಥಮ ಸುತ್ತಿನ ಜಯ ಸಾಧಿಸಿ ದ್ವಿತೀಯ ಸುತ್ತು ಪ್ರವೇಶಿಸಿದ್ದರೆ

ಡಿ.16ಕ್ಕೆ ಸೈನಾ ನೆಹ್ವಾಲ್ - ಕಶ್ಯಪ್ ಮದುವೆ, ಇದು ಅಧಿಕೃತ
ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಹಾಗೂ ಪಾರುಪಲ್ಲಿ ಕಶ್ಯಪ್ ಅವರು ಡಿಸೆಂಬರ್ 16 ರಂದು...

ಕೊರಿಯಾ ಓಪನ್: ಕ್ವಾರ್ಟರ್ ಫೈನಲ್ ನಲ್ಲಿ ಸೈನಾಗೆ ಸೋಲು, ಭಾರತ ಅಭಿಯಾನ ಅಂತ್ಯ
ಕೊರಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಮಹಿಳೆಯರ ವಿಬಾಗದ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಪ್ರಶಸ್ತಿಯ ಭರವಸೆ ಮೂಡಿಸಿದ್ದ ಭಾರತದ ಭರವಸೆಯ....

ಡಿಸೆಂಬರ್‌ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ - ಕಶ್ಯಪ್ ಮದುವೆ!
ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಲ್ಲಿ ಕಶ್ಯಪ್ ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ...

ಏಷ್ಯನ್ ಗೇಮ್ಸ್ ನಲ್ಲಿ ಸೈನಾ ನೆಹ್ವಾಲ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ
ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸೈನಾ ನೆಹ್ವಾಲ್ ಭಾರತಕ್ಕೆ ಮೊದಲ ಬಾರಿಗೆ ಕಂಚಿನ ಪದಕ ತಂದುಕೊಟ್ಟಿರುವುದಕ್ಕೆ ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೆರಡು ಪದಕ ಖಚಿತ, ಬ್ಯಾಡ್ಮಿಂಟನ್ ಸೆಮೀಸ್ ಪ್ರವೇಶಿಸಿದ ಸೈನಾ, ಪಿವಿ ಸಿಂಧು
ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು, ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಏಷ್ಯನ್ ಗೇಮ್ಸ್ 2018: ತೈ ಝು ಯಿಂಗ್ ವಿರುದ್ಧ ಸೈನಾ ನೆಹ್ವಾಲ್; ಕಂಚಿನ ಪದಕಕ್ಕೆ ತೃಪ್ತಿ
ಇಂಡೋನೇಶ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18 ನೇ ಆವೃತ್ತಿಯ ಏಷ್ಯನ್ ಗೆಮ್ಸ್ ಪಂದ್ಯದಲ್ಲಿ ಭಾರತದ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿಶ್ವದ ನಂ.1 ಆತಗಾರ್ತಿ ತೈ ಝು ಯಿಂಗ್ ವಿರುದ್ಧ ಸೋತಿದ್ದಾರೆ.

ಏಷ್ಯನ್ ಗೇಮ್ಸ್ 2018: ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಸೈನಾ ನೆಹ್ವಾಲ್
ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಮುಂದುವರೆದಿದ್ದು, ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಬಿಎಂಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್: ಭಾರತದ ಸೈನಾ ನೆಹ್ವಾಲ್, ರಾಂಕಿರೆಡ್ಡಿಗೆ ಸೋಲು!
ನಾಂಜಿಂಗ್ ನಲ್ಲಿ ನಡೆಯುತ್ತಿರುವ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಭಾರತದ ಶಟ್ಲರ್ ಸೈನಾ ನೆಹ್ವಾಲ್ ಹಾಗೂ ರಾಂಕಿರೆಡ್ಡಿಗೆ ಸೋಲು ಕಂಡಿದ್ದಾರೆ.

