Saina Nehwal

ಸೈನಾ" ಚಿತ್ರಕ್ಕಾಗಿ ಬ್ಯಾಡ್ಮಿಂಟನ್ ತಾರೆಯಿಂದ ತರಬೇತಿ ಪಡೆಯುತ್ತಿರುವ ಶ್ರದ್ದಾ ಕಪೂರ್
ಬಾಲಿವುಡ್ ತಾರೆ ಶ್ರದ್ಧಾ ಕಪೂರ್ ತಾವು ಬ್ಯಾಡ್ಮಿಟನ್ ಕ್ರೀಡಾಪಟು ಸೈನಾ ನೆಹ್ವಾಲ್ ಜೀವನಾಧಾರಿತ ಚಿತ್ರದಲ್ಲಿ ಅಭಿನಯಿಸುವುದಕ್ಕಾಗಿ ಸೈನಾ ಅವರೊಡಗೂಡಿ ತರಬೇತಿಯನ್ನು ಪ್ರಾರಂಭಿಸಿದ್ದಾರೆ.

ಪುಲ್ಲೇಲ ಗೋಪಿಚಂದ್ ಬಳಿ ಮತ್ತೆ ತರಬೇತಿ ಪಡೆಯಲಿರುವ ಸೈನಾ ನೆಹ್ವಾಲ್
ತಮ್ಮ ಭವಿಷ್ಯದ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ಲಂಡನ್ ಒಲಿಂಪಿಕ್ಸ್ ನ ಕಂಚಿನ ಪದಕ ವಿಜೇತೆ ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಸೆಮಿಸ್‌ಗೆ ಪಿವಿ ಸಿಂಧು, ಸೈನಾ ನೆಹ್ವಾಲ್
ರಿಯೋ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಮತ್ತು ಲಂಡನ್ ಒಲಿಂಪಿಕ್ ಕಂಚು ಪದಕ ವಿಜೇತೆ ಸೈನಾ ನೆಹ್ವಾಲ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ಸೆಮೀಸ್ ಸೋತ ಸೈನಾಗೆ ಕಂಚಿನ ಪದಕ
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಜಪಾನಿನ ನೊಜೊಮಿ ಓಕುಹಾರ ವಿರುದ್ಧ ಸೋಲು....

ಆಸ್ಟ್ರೇಲಿಯಾ ಓಪನ್: ಪಿವಿ ಸಿಂಧು ಬಳಿಕ ಟೂರ್ನಿಯಿಂದ ಸೈನಾ ಔಟ್
ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಹೊರಬಂದಿದ್ದು ಇದೀಗ ಭಾರತದ ಮತ್ತೊಬ್ಬ ಸ್ಟಾರ್...

ಆಸ್ಟ್ರೇಲಿಯಾ ಓಪನ್: ಮುಂದಿನ ಹಂತಕ್ಕೆ ಲಗ್ಗೆ ಇಟ್ಟ ಶ್ರೀಕಾಂತ್, ಸೈನಾ, ಸಾಯಿ ಪ್ರಣೀತ್
ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ನ ನಾಕೌಟ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಸೈನಾ ನೆಹ್ವಾಲ್, ಕಿದಂಬಿ ಶ್ರೀಕಾಂತ್ ಮತ್ತು ಬಿ ಸಾಯಿ ಪ್ರಣೀತ್ ಜಯ ಗಳಿಸಿದ್ದಾರೆ...

ಹುತಾತ್ಮ ಯೋಧರ ಕುಟುಂಬಕ್ಕೆ ಸೈನಾ, ಅಕ್ಷಯ್ ಕುಮಾರ್ ನೆರವು; ಕರಪತ್ರದಲ್ಲಿ ಮಾವೋವಾದಿಗಳ ಎಚ್ಚರಿಕೆ
ಇತ್ತೀಚೆಗೆ ಮಾವೋವಾದಿಗಳ ಗುಂಡಿಗೆ ಬಲಿಯಾದ 12 ಮಂದಿ ಬಿಎಸ್ ಎಫ್ ಯೋಧರ ಕುಟುಂಬಗಳಿಗೆ ಧನ ಸಹಾಯ ಮಾಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರಿಗೆ ಮಾವೋವಾದಿಗಳು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಸೈನಾ ನೆಹ್ವಾಲ್ ಜೀವನಾಧಾರಿತ ಚಿತ್ರದಲ್ಲಿ ಶ್ರದ್ಧಾ ಕಪೂರ್
ಇತ್ತೀಚೆಗೆ ಬಾಲಿವುಡ್ ನಲ್ಲಿ ಕ್ರೀಡಾ ಸಾಧಕರ ಜೀವನಾಧಾರಿತ ಚಿತ್ರಗಳು ತೆರೆಗೆ ಬರುತ್ತಿದ್ದು ಇದೀಗ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಜೀವನಾಧಾರಿತ...

ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಸೈನಾ ಮಣಿಸಿದ ಪಿವಿ ಸಿಂಧು ಸೆಮಿಫೈನಲ್ ಗೆ
ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ವಿವಿ ಸಿಂಧು ದೆಹಲಿಯಲ್ಲಿ ನಡೆದ ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಶುಕ್ರವಾರ ಭಾರತದ ಮತ್ತೋರ್ವ ಸ್ಟಾರ್ ಷಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಜಯ ದಾಖಲಿಸಿದ್ದಾರೆ.

