ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗಿನ ಪೌಷ್ಠಿಕಾಂಶ ಆಹಾರ ನೀಡುವ 'ಅನ್ನಪೂರ್ಣ' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದರು.