ಕ್ರಿಕೆಟ್ICC Cricket World Cup 2023: ವಿಕೆಟ್ ಪಡೆದ ನಂತರ ನಮಾಜ್ ಮಾಡಲು ಹೋಗಿ ಅರ್ಧಕ್ಕೆ ನಿಲ್ಲಿಸಿದರೇ ಶಮಿ?, ಪಾಕಿಗರಿಂದ ಕುಚೋದ್ಯ!
ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಪಾಕಿಸ್ತಾನಿ ಅಭಿಮಾನಿಗಳು ಭಾರತದ ಗೆಲುವಿನ ಕುರಿತು ಕುಚೋದ್ಯ ಮಾಡುತ್ತಿದ್ದರು. ಆದರೆ ಗುರುವಾರ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 302 ರನ್ಗಳಿಂದ ಐತಿಹಾಸಿಕ ಗೆಲುವು ಪಾಕಿಗರ ಬಾಯಿಮುಚ್ಚಿಸಿತ್ತು.