ದೇಶಬೋಂಡಿ ಬೀಚ್ನಲ್ಲಿ ಗುಂಡಿನ ದಾಳಿ: ಓರ್ವ ಆರೋಪಿ ಹೈದರಾಬಾದ್ ನಿವಾಸಿ; ಸ್ಫೋಟಕ ಮಾಹಿತಿ ಹಂಚಿಕೊಂಡ ತೆಲಂಗಾಣ ಪೊಲೀಸರು!
27 ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿದ್ದ ಸಾಜಿದ್ ಅಕ್ರಮ್ ಹೈದರಾಬಾದ್ನಲ್ಲಿರುವ ತನ್ನ ಕುಟುಂಬದೊಂದಿಗೆ ಸೀಮಿತ ಸಂಪರ್ಕವನ್ನು ಹೊಂದಿದ್ದರು ಎಂದು ತೆಲಂಗಾಣ ಡಿಜಿಪಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.