Sajjan Jindal

ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ ಐಕೆಎಫ್ ಪುನಾರಚನೆ: ಸಚಿವ ಎಂಬಿ ಪಾಟೀಲ್
ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಮತ್ತು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಮಾರುಕಟ್ಟೆ ದೃಷ್ಟಿಯಿಂದ ಸದೃಢವಾಗಿ ಪ್ರತಿಷ್ಠಾಪಿಸುವ ಗುರಿಯೊಂದಿಗೆ ಕೈಗಾರಿಕಾ ಇಲಾಖೆಯು ಖ್ಯಾತ ಉದ್ಯಮಿ ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ ಇನ್ವೆಸ್ಟ್ ಕರ್ನಾಟಕ ಫೋರಂ(ಐಕೆಎಫ್) ಅನ್ನು ಪುನಾರಚಿಸಿದೆ.

ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಕೈಗಾರಿಕೋದ್ಯಮಿಗಳು ಒಟ್ಟಾಗಬೇಕಿದೆ: ಸಜ್ಜನ್ ಜಿಂದಾಲ್
ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಕೈಗಾರಿಕೋದ್ಯಮಿಗಳು ಒಟ್ಟಾಗಲು ಜೆಎಸ್‌ಡಬ್ಲ್ಯೂ ಗ್ರೂಪ್ ಮಾಲೀಕ ಸಜ್ಜನ್ ಜಿಂದಾಲ್ ಕರೆ ನೀಡಿದ್ದಾರೆ.

ಜಿಂದಾಲ್ ಗೆ ಭೂಮಿ ಹಸ್ತಾಂತರ: ರಾಜಕೀಯಪ್ರೇರಿತ ಆಕ್ಷೇಪಕ್ಕೆ ಉತ್ತರಿಸಲ್ಲ ಎಂದ ಸಜ್ಜನ್ ಜಿಂದಾಲ್
ಬಳ್ಳಾರಿಯ ಜಿಂದಾಲ್ ಸಂಸ್ಥೆ ನೆಲದ ಕಾನೂನಿಗೆ ಬದ್ಧವಾಗಿದ್ದು, ಸರ್ಕಾರ ತನ್ನ ನಿಯಮದಂತೆ ಜಮೀನು ಮಾರಾಟ ಮಾಡುತ್ತಿದೆ. ಈ ಬಗ್ಗೆ ವ್ಯಕ್ತವಾಗಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ...

ಪಾಕ್ ಪ್ರಧಾನಿ ನವಾಜ್ ಷರೀಫ್, ಸಜ್ಜನ್ ಜಿಂದಾಲ್ ರಹಸ್ಯ ಮಾತುಕತೆ!
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಉಕ್ಕು ಕ್ಷೇತ್ರದ ಉದ್ಯಮಿ ಸಜ್ಜನ್ ಜಿಂದಾಲ್ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದು,...

