Sajjan Kumar

ಸಿಖ್ ವಿರೋಧಿ ದಂಗೆ ಅಪರಾಧಿ, ದಿವಂಗತ ಸಜ್ಜನ್ ಕುಮಾರ್ ನಿವಾಸಕ್ಕೆ ಬಿಜೆಪಿ 3 ಸಂಸದರ ಭೇಟಿ: ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಕೆಂಡಾಮಂಡಲ!
ದೇಶ

ಸಿಖ್ ವಿರೋಧಿ ದಂಗೆ ಅಪರಾಧಿ, ದಿವಂಗತ ಸಜ್ಜನ್ ಕುಮಾರ್ ನಿವಾಸಕ್ಕೆ ಬಿಜೆಪಿ 3 ಸಂಸದರ ಭೇಟಿ: ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಕೆಂಡಾಮಂಡಲ!

ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅವರು ಮೂವರು ಸಂಸದರಾದ ರಾಮ್‌ವೀರ್ ಬಿಧುರಿ, ಯೋಗೇಂದರ್ ಚಾಂಡೋಲಿಯಾ ಮತ್ತು ಕಮಲ್‌ಜೀತ್ ಸೆಹ್ರಾವತ್ ಅವರನ್ನು ಕರೆಸಿದ್ದಾರೆ. "ಅವರು ಹೋಗಬಾರದಿತ್ತು" ಎಂದು ನಿತಿನ್ ನಬಿನ್ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಸಿಖ್ ಸಮುದಾಯ; ಕ್ಷಮೆಯಾಚನೆಗೆ ಪಟ್ಟು; ರಾಹುಲ್ ಗಾಂಧಿ ನಿವಾಸದೆದುರು ಪ್ರತಿಭಟನೆ
ದೇಶ

ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಸಿಖ್ ಸಮುದಾಯ; ಕ್ಷಮೆಯಾಚನೆಗೆ ಪಟ್ಟು; ರಾಹುಲ್ ಗಾಂಧಿ ನಿವಾಸದೆದುರು ಪ್ರತಿಭಟನೆ

ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಗುರುವಾರ ನಿಧನರಾದ ನಂತರ ಈ ಪ್ರತಿಭಟನೆ ನಡೆದಿದೆ. 1984 ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರು ಶಿಕ್ಷೆಗೊಳಗಾಗಿದ್ದರು.

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!
ದೇಶ

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

1984 ಸಿಖ್ ವಿರೋಧಿ ದಂಗೆ: ವಿಕಾಸಪುರಿ, ಜನಕಪುರಿ ಹಿಂಸಾಚಾರ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್
ದೇಶ

1984 ಸಿಖ್ ವಿರೋಧಿ ದಂಗೆ: ವಿಕಾಸಪುರಿ, ಜನಕಪುರಿ ಹಿಂಸಾಚಾರ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್

ಮೊದಲನೆಯದು ನವೆಂಬರ್ 1, 1984 ರಂದು ಜನಕ್‌ಪುರಿಯಲ್ಲಿ ಸೋಹನ್ ಸಿಂಗ್ ಮತ್ತು ಅವರ ಅಳಿಯ ಅವತಾರ್ ಸಿಂಗ್ ಅವರ ಹತ್ಯೆಗೆ ಸಂಬಂಧಿಸಿದೆ.

1984ರ ಸಿಖ್ ವಿರೋಧಿ ದಂಗೆ: ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!
ದೇಶ

1984ರ ಸಿಖ್ ವಿರೋಧಿ ದಂಗೆ: ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!

ನವೆಂಬರ್ 1, 1984ರಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್ ದೀಪ್ ಸಿಂಗ್ ಅವರನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವಿಶೇಷ ನ್ಯಾಯಾಧೀಶ ಕಾವೇರಿ ಬಾವೇಜಾ ಅವರು ಸಜ್ಜನ್ ಕುಮಾರ್ ಅವರಿಗೆ ಜೀವವಾಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್
ದೇಶ

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್

1984 ರ ಸಿಖ್ ವಿರೋಧಿ ದಂಗೆ ವೇಳೆ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಬುಧವಾರ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ.

'ವಿಐಪಿ' ರೋಗಿಯಂತೆ ನೋಡಲಾಗದು: ಸಜ್ಜನ್ ಕುಮಾರ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೇಶ

'ವಿಐಪಿ' ರೋಗಿಯಂತೆ ನೋಡಲಾಗದು: ಸಜ್ಜನ್ ಕುಮಾರ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

1984 ರ ಸಿಖ್ ವಿರೋಧಿ ಗಲಭೆಯ ಅಪರಾಧಿಯಾಗಿ ಜೀವಿತಾವಧಿ ಶಿಕ್ಷೆ ಅನುಭವಿಸುತ್ತಿರುವ, ಮಾಜಿ ಸಂಸದ ಸಜ್ಜನ್‌ ಕುಮಾರ್‌ನ ಮಧ್ಯಂತರ ಜಾಮೀನು ಅರ್ಜಿ ತಿರಸ್ಕಾರ ಮಾಡಿರುವ ಸುಪ್ರೀಂ ಕೋರ್ಟ್, "ನಿಮ್ಮನ್ನು ವಿಐಪಿ ರೋಗಿಯಂತೆ ನೋಡಲಾಗದು" ಎಂದು ಹೇಳಿದೆ.

1984ರ ಸಿಖ್ ವಿರೋಧಿ ದಂಗೆ: ಸಜ್ಜನ್ ಕುಮಾರ್ ಗೆ ತಕ್ಷಣಕ್ಕೆ ಇಲ್ಲ ಮುಕ್ತಿ, ಜುಲೈಗೆ ವಿಚಾರಣೆ ಮುಂದೂಡಿಕೆ
ದೇಶ

1984ರ ಸಿಖ್ ವಿರೋಧಿ ದಂಗೆ: ಸಜ್ಜನ್ ಕುಮಾರ್ ಗೆ ತಕ್ಷಣಕ್ಕೆ ಇಲ್ಲ ಮುಕ್ತಿ, ಜುಲೈಗೆ ವಿಚಾರಣೆ ಮುಂದೂಡಿಕೆ

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಗೆ ತಕ್ಷಣಕ್ಕೆ ಮುಕ್ತಿ ನೀಡದ ಸುಪ್ರೀಂ ಕೋರ್ಟ್ ಜುಲೈ ಗೆ ವಿಚಾರಣೆಯನ್ನು ಮುಂದೂಡಿದೆ.

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ
ದೇಶ

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ

1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.