Sajjan Kumar

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣು
1984 ರ ಸಿಖ್ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ನಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ದೋಷಿ: ಸಜ್ಜನ್ ಕುಮಾರ್ ಸುಪ್ರೀಂಗೆ ಮೇಲ್ಮನವಿ ಅರ್ಜಿ
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವಧಿ ಶಿಕ್ಷೆಗೊಳಗಾಗಿರುವ ಮಾಜಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಸುಪ್ರೀಂಕೋರ್ಟ್ ನಲ್ಲಿ ಇಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

1984ರ ಸಿಖ್ ದಂಗೆ: ಶರಣಾಗಲು ಹೆಚ್ಚಿನ ಸಮಯ ಕೋರಿದ್ದ ಸಜ್ಜನ್ ಕುಮಾರ್ ಅರ್ಜಿ ವಜಾ
1984ರ ಸಿಖ್ ದಂಗೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್, ತಾವು ಶರಣಾಗಲು ಹೆಚ್ಚಿನ ಸಮಯ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ...

ಶರಣಾಗಲು ನನಗೆ ತಿಂಗಳಿಗಿಂತಲೂ ಹೆಚ್ಚು ಸಮಯ ಬೇಕು: ಸಜ್ಜನ್ ಕುಮಾರ್
1984ರ ಸಿಖ್ ವಿರೋಧಿ ದಂಗೆ ಪ್ರಕರಣದ ದಂಗೆಯಲ್ಲಿ ತಪ್ಪಿತಸ್ಥರಾಗಿರುವ ಸಜ್ಜನ್ ಕುಮಾರ್ ಶರಣಾಗಲು 30 ದಿನಕ್ಕಿಂತಲೂ ಹೆಚ್ಚು ಸಮಯ ಬೇಕು ಎಂದು ದೆಹಲಿ ಹೈಕೋರ್ಟ್ ನಲ್ಲಿ ಅಪೀಲು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್ ಕುಮಾರ್ ರಾಜೀನಾಮೆ: ರಾಹುಲ್ ಗೆ ಪತ್ರ
1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೊನೆ ಉಸಿರಿರುವ ತನಕ ಹೋರಾಡುತ್ತೇನೆ: ಸಜ್ಜನ್ ಕುಮಾರ್ ವಿರುದ್ಧ ಹೈಕೋರ್ಟ್ ನಲ್ಲಿ ಗೆದ್ದ ಮಹಿಳೆ
ನನ್ನ ಜೀವನದ ಕೊನೆ ಉಸಿರಿರುವ ತನಕ ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ....

ಸಿಖ್ ವಿರೋಧಿ ದಂಗೆ: ಸುಪ್ರೀಂ ಮೊರೆ ಹೋಗಲು ಸಜ್ಜನ್ ಕುಮಾರ್ ನಿರ್ಧಾರ
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್....

ಸಜ್ಜನ್ ಕುಮಾರ್ ಶಿಕ್ಷೆಗೆ ಸ್ವಾಗತ, ಆದರೆ ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಕೈವಾಡವಿಲ್ಲ: ಅಮರಿಂದರ್ ಸಿಂಗ್
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಶಿಕ್ಷೆ ವಿಧಿಸಿರುವುದನ್ನು ಕಾಂಗ್ರೆಸ್ ನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.

1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ, ಜೀವಾವಧಿ ಶಿಕ್ಷೆ
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು,...

