ರಾಜ್ಯಸರ್ಕಾರಿ ಕೆಲಸದಲ್ಲಿ ವಿಳಂಬ ಮಾಡಿದರೆ ಅಧಿಕಾರಿಗಳಿಗೆ ಭಾರಿ ದಂಡ: ವಿಧಾನಸಭೆಯಲ್ಲಿ ಸಕಾಲ ಸೇವೆಗಳ ತಿದ್ದುಪಡಿ ಮಸೂದೆ ಪಾಸ್
ಸರ್ಕಾರಿ ಕೆಲಸ ದೇವರ ಕೆಲಸ ಎಂಬ ಮಾತಿದೆ, ಆದರೆ ಕಚೇರಿಗಳಲ್ಲಿ ಒಂದು ಅರ್ಜಿ ವಿಲೇವಾರಿಯಾಗಲು ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಸಾರ್ವಜನಿಕರಿಗೆ ಹೊಸದೇನಲ್ಲ. ಇಂತಹ ಬೇಜವಾಬ್ದಾರಿ ನಡವಳಿಕೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಆ ಕುರಿತ ವರದಿ ಇಲ್ಲಿದೆ: