Sakath

ಸಖತ್ ನಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ: ಗೋಲ್ಡನ್ ಸ್ಟಾರ್ ಗಣೇಶ್
ಲವಲವಿಕೆಯಿಂದ ಕೂಡಿದ್ದ ನ್ಯೂ ಏಜ್ ಕಾಮಿಡಿ ಸಿನಿಮಾ ಚಮಕ್ ಪ್ರೇಕ್ಷಕರನ್ನು ನಗಿಸುವುವುದರ ಜೊತೆಗೆ ಸಾಮಾಜಿಕ ಸಂದೇಶವನ್ನೂ ಹೊಂದಿತ್ತು. ಇದೀಗ ಮತ್ತೆ ಗಣೇಶ್ ಮತ್ತು ನಿರ್ದೇಶಕ ಸುನಿ 'ಸಖತ್' ಗಾಗಿ ಒಂದಾಗಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸುವ ಆಸೆ ಮುಂಚಿನಿಂದಲೂ ಇತ್ತು: ಸಕತ್ ನಾಯಕಿ ನಿಶ್ವಿಕಾ ನಾಯ್ಡು
ಸಕತ್ ಕೋರ್ಟ್ ರೂಮ್ ಡ್ರಾಮ ಆಗಿದ್ದರೂ ರೊಮ್ಯಾಂಟಿಕ್- ಕಾಮಿಡಿ ಸಿನಿಮಾ ಕೂಡಾ ಎನ್ನುತ್ತಾರೆ ನಿಶ್ವಿಕಾ. ಪ್ರೇಕ್ಷಕರನ್ನು ಈ ಸಿನಿಮಾ ನಗೆಯ ಕಡಲಲ್ಲಿ ತೇಲಿನಲಿದೆ ಎನ್ನುವ ಖಾತರಿಯನ್ನು ಅವರು ನೀಡಿದ್ದಾರೆ.

'ಸಖತ್' ಪ್ರೀ ರಿಲೀಸ್ ಇವೆಂಟ್, ಗಣೇಶ್-ಪ್ರೇಮ್ ಹಾಡಿನ ಜುಗಲ್ ಬಂಧಿ!
ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ “ಸಖತ್” ತೆರೆಯಲ್ಲಿ ವಿಜೃಂಭಿಸಲು ಇನ್ನು ಮೂರೇ ದಿನ ಬಾಕಿಯಿದೆ. ಈಗಾಗಲೇ ಫಸ್ಟ್ ಲುಕ್, ಟೀಸರ್ ಹಾಗೂ ಹಾಡು ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು.

ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಸಕತ್ ಗೂ ಅಂಧಾಧುನ್ ಗೂ ಸಂಬಂಧವಿಲ್ಲ: ನಿರ್ದೇಶಕ ಸುನಿ
ನ್ಯಾಯಾಲಯದ ಯಾವುದೇ ವಿಚಾರಣೆಯಲ್ಲಿ ಐವಿಟ್ನೆಸ್ ಪ್ರಧಾನ ಪಾತ್ರ ವಹಿಸುತ್ತಾರೆ. ಆದರೆ ಒಬ್ಬ ಕಣ್ಣು ಕಾಣದ ಕುರುಡ ಐವಿಟ್ನೆಸ್ ಆದರೆ ಏನಾಗುತ್ತದೆ ಎನ್ನುವುದೇ 'ಸಕತ್' ಸ್ಕ್ರಿಪ್ಟ್ ಗೆ ಮೂಲ ಪ್ರೇರಣೆ. 'ಸಕತ್' ನವೆಂಬರ್ 26ರಂದು ತೆರೆಕಾಣುತ್ತಿದೆ.

ಗೋಲ್ಡನ್ ಸ್ಟಾರ್ ಅಭಿನಯದ 'ಸಖತ್' ಚಿತ್ರದ ಟೀಸರ್
ಗೋಲ್ಡನ್ ಸ್ಟಾರ್ ಗಣೇಶ್ ನಿಶ್ವಿಕಾ ನಾಯ್ಡು ಅಭಿನಯದ ಸಖತ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನಿ ನಿರ್ದೇಶಿಸಿದ್ದಾರೆ.

ನವೆಂಬರ್ 12ಕ್ಕೆ ಗಣೇಶ್ ನಟನೆಯ ಸಖತ್ ಸಿನಿಮಾ ರಿಲೀಸ್
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ನವೆಂಬರ್ 12ಕ್ಕೆ ರಿಲೀಸ್ ಆಗಲಿದೆ.

ನಾನು ಸೆಟ್‌ಗಳಿಗೆ ಮರಳಿದ್ದೇನೆ, ನನಗೆ ಅತ್ಯಂತ ಇಷ್ಟವಾದುದ್ದನ್ನು ಮಾಡುತ್ತಿದ್ದೇನೆ: ಗೋಲ್ಡನ್ ಸ್ಟಾರ್ ಗಣೇಶ್
ಸಾಂಕ್ರಾಮಿಕದಿಂದಾದ ಲಾಕ್‌ಡೌನ್‌ನಿಂದ ಸಿನೆಮಾ ಉದ್ಯಮ ನಿಧಾನವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಲಾವಿದರು ಮತ್ತು ತಂತ್ರಜ್ಞರು ಕೂಡ ಮತ್ತೆ ಸೆಟ್ ಗಳಿಗೆ ಬರಲು ಪ್ರಾರಂಭಿಸಿದ್ದಾರೆ

ಸಖತ್ ಚಿತ್ರದ ರ್ಯಾಪ್ ಮೋಷನ್ ಪೋಸ್ಟರ್ ವಿಡಿಯೋ
ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಖತ್ ಚಿತ್ರತಂಡ ರ್ಯಾಪ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನಕ್ಕೆ 'ಸಖತ್' ಟೀಂ ನಿಂದ ಸ್ಪೆಷಲ್ ಗಿಫ್ಟ್!
"ಸಖತ್" ಸಿನಿಮಾ ಟೀಂ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನವಾದ ಜುಲೈ 2ಕ್ಕೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ. ನಿರ್ದೇಶಕ ಸುನಿ, ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಜುದಾ ಸ್ಯಾಂಡಿ ಸಂಗೀತವಿದೆ.

