Saket court

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದು ಘೋಷಿಸಿದ ಸಾಕೇತ್ ಕೋರ್ಟ್
ದೇಶ

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದು ಘೋಷಿಸಿದ ಸಾಕೇತ್ ಕೋರ್ಟ್

ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಅಕ್ಟೋಬರ್ 26ರಂದು ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಘೋಷಣೆಯಾಗಲಿದೆ.

ದೆಹಲಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ದೇಶ

ದೆಹಲಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಶುಕ್ರವಾರ ಬೆಳಗ್ಗೆ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮಹಿಳೆ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.