ರಾಜ್ಯಆಂಧ್ರ ಪೊಲೀಸರನ್ನು ಅಪಹರಣಕಾರರೆಂದು ಭಾವಿಸಿ ಬಂಧಿಸಿದ ಸಕಲೇಶಪುರ ಪೊಲೀಸ್!
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ರೌಡಿಗಳು ಅಪಹರಿಸಿದ್ದಾರೆ ಎಂಬ ಸ್ಥಳೀಯರ ಮಾಹಿತಿ ಮೇರೆಗೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕೆವಿ ಪಲ್ಲಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.