Sakleshpura

ಬಯಲುಸೀಮೆಗೆ ನೀರುಣಿಸುವ ಸರ್ಕಾರದ ಮಹತ್ವಾಕಾಂಕ್ಷಿ 'ಎತ್ತಿನಹೊಳೆ ಯೋಜನೆ'ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್ಗಳನ್ನು ಆನ್ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.

ಸಕಲೇಶಪುರ: ಶಿರಾಡಿ ಘಾಟ್ ನಲ್ಲಿ ಕಾರಿನ ಮೇಲೆ ಮಣ್ಣು ಕುಸಿತ; ಚಾಲಕ ಪಾರು, ಸಂಚಾರ ಸ್ಥಗಿತ
ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಿದ ಅರಣ್ಯ ಇಲಾಖೆ
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಪ್ರವಾಸಿಗರೊಬ್ಬರು ಸ್ವಂತ ವಾಹನದಲ್ಲಿ ಗಿರಿಧಾಮಕ್ಕೆ ಭೇಟಿ ನೀಡಿದ್ದ ವೇಳೆ ಹಲ್ಲೆಗೆ ಒಳಗಾಗಿದ್ದರು. ಯಸಳೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಸಕಲೇಶಪುರ: 22 ಜಿಂಕೆಗಳನ್ನು ಬಂಧಿಸಿಟ್ಟಿದ್ದ ಎಸ್ಟೇಟ್ ಮಾಲೀಕನ ವಿರುದ್ಧ ಕೇಸು ದಾಖಲು
ಸಕಲೇಶಪುರ ತಾಲ್ಲೂಕಿನ ತನ್ನ ಕಾಫಿ ಎಸ್ಟೇಟ್ ನಲ್ಲಿ 22 ಜಿಂಕೆಗಳ ಹಿಂಡನ್ನು ಹಿಡಿದದ್ದಕ್ಕಾಗಿ ವನ್ಯಜೀವಿ ...

ಸಕಲೇಶಪುರ: ಸತತ 36 ಗಂಟೆಗಳ ಕಾರ್ಯಾಚರಣೆ ನಂತರ ಆನೆ ರಕ್ಷಿಸಿದ ಸಿಬ್ಬಂದಿ
ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಸತತ 36 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ 27 ....

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ದುರಸ್ತಿ: ಮಂಗಳೂರು ರೈಲು ಅಕ್ಟೋಬರ್ ವರೆಗೆ ರದ್ದು
ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವುದರಿಂದ ...

