ದೇಶಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ: ಸಾಕ್ಷಿ ಮಲಿಕ್
ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ ಎಂದಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು, ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ ಎಂದು ಶನಿವಾರ ಹೇಳಿದ್ದಾರೆ.