Sakshi Malik

ಅರ್ಜುನ ಪ್ರಶಸ್ತಿ ಪಡೆಯಲು ನಾನು ಇನ್ನಾವ  ಪದಕ ಗೆಲ್ಲಬೇಕು? ಪ್ರಧಾನಿ ಮೋದಿಗೆ ಸಾಕ್ಷಿ ಮಲಿಕ್ ಪ್ರಶ್ನೆ
ಕ್ರೀಡೆ

ಅರ್ಜುನ ಪ್ರಶಸ್ತಿ ಪಡೆಯಲು ನಾನು ಇನ್ನಾವ  ಪದಕ ಗೆಲ್ಲಬೇಕು? ಪ್ರಧಾನಿ ಮೋದಿಗೆ ಸಾಕ್ಷಿ ಮಲಿಕ್ ಪ್ರಶ್ನೆ

ಖೇಲ್ ರತ್ನ ವಿಜೇತೆ ಸಾಕ್ಷಿ ಮಲಿಕ್ ಮತ್ತು ಮೀರಾಬಾಯಿ ಚಾನು ಅವರಿಗೆ ಅರ್ಜುನ ಪ್ರಶಸ್ತಿ ನೀಡದಿರುವ ಕ್ರೀಡಾ ಸಚಿವಾಲಯದ ನಿರ್ಧಾರದ ಬಳಿಕ  ಭಾರತೀಯ ಕುಸ್ತಿಪಟು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪ್ರತಿಷ್ಠಿತ  ಅರ್ಜುನ ಪ್ರಶಸ್ತಿ ಸ್ವೀಕರಿಸಲು ನಾನು ಇನ್ನಾವ ಪದಕವನ್ನು ಜಯಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಏಷ್ಯನ್ ಕುಸ್ತಿ: ನಾಲ್ಕನೇ ದಿನ  ಭಾರತಕ್ಕೆ 1 ಬೆಳ್ಳಿ, 3 ಕಂಚು ತಂದ ಮಹಿಳೆಯರು
ಕ್ರೀಡೆ

ಏಷ್ಯನ್ ಕುಸ್ತಿ: ನಾಲ್ಕನೇ ದಿನ  ಭಾರತಕ್ಕೆ 1 ಬೆಳ್ಳಿ, 3 ಕಂಚು ತಂದ ಮಹಿಳೆಯರು

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಜಪಾನ್‌ನ ನವೋಮಿ ರ್ಯೂಕ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಈ ಚಾಂಪಿಯನ್‌ಶಿಪ್‌ನ ನಾಲ್ಕನೇ ದಿನದಂದು ಭಾರತ ಶುಕ್ರವಾರ ಒಂದು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳನ್ನು ಗೆದ್ದಿದೆ.

ಏಷ್ಯನ್ ಕುಸ್ತಿ: ಸಾಕ್ಷಿ ಮಲಿಕ್ ಫೈನಲ್ ಗೆ ಲಗ್ಗೆ, ವಿನೇಶ್ ಪೋಗಟ್ ಗೆ ಪರಾಜಯ
ಕ್ರೀಡೆ

ಏಷ್ಯನ್ ಕುಸ್ತಿ: ಸಾಕ್ಷಿ ಮಲಿಕ್ ಫೈನಲ್ ಗೆ ಲಗ್ಗೆ, ವಿನೇಶ್ ಪೋಗಟ್ ಗೆ ಪರಾಜಯ

ಏಷ್ಯನ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್‌ ಪೋಗಟ್ ಅವರು ಇಲ್ಲಿ ನಡೆಯುತ್ತಿರುವ ಏಷ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ 53 ಕೆ.ಜಿ ವಿಭಾಗದ ಕ್ವಾರ್ಟರ್ ಫೈನಲ್‌ ಹಣಾಹಣಿಯಲ್ಲಿ ಜಪಾನ್‌ನ ಮಯು ಮುಕೈಡಾ ವಿರುದ್ಧ ಸೋಲು ಅನುಭವಿಸಿದ್ದಾರೆ.

ಹಿರಿಯರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‍ಶಿಪ್: ವಿನೇಶ್, ಸಾಕ್ಷಿಗೆ ಚಿನ್ನದ ಪದಕ
ಕ್ರೀಡೆ

ಹಿರಿಯರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‍ಶಿಪ್: ವಿನೇಶ್, ಸಾಕ್ಷಿಗೆ ಚಿನ್ನದ ಪದಕ

 ವಿನೇಶ್ ಫೋಗಟ್ (55 ಕೆ.ಜಿ) ಹಾ ಗೂ ಸಾಕ್ಷಿ ಮಲ್ಲಿಕ್ (62 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್‍ಶಿಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಕಾಮನ್‌ವೆಲ್ತ್: ಕುಸ್ತಿ ಪಟು ವಿನೇಶಾ ಪೋಗಟ್‌, ಬಾಕ್ಸರ್  ವಿಕಾಸ್ ಕೃಷ್ಣನ್ ಗೆ ಚಿನ್ನ
ಕ್ರೀಡೆ

ಕಾಮನ್‌ವೆಲ್ತ್: ಕುಸ್ತಿ ಪಟು ವಿನೇಶಾ ಪೋಗಟ್‌, ಬಾಕ್ಸರ್ ವಿಕಾಸ್ ಕೃಷ್ಣನ್ ಗೆ ಚಿನ್ನ

21 ನೇ ಆವೃತ್ತಿಯ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ನಿರಂತರವಾಗಿ ಸಾಗಿದ್ದು ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್‌ ಚಿನ್ನ ಹಾಗೂ ಒಲಂಪಿಕ್ ಕಂಚು.........

ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ನವಜೋತ್ ಕೌರ್ ಗೆ ಚಿನ್ನ, ಸಾಕ್ಷಿ ಮಲಿಕ್ ಗೆ ಕಂಚು
ಕ್ರೀಡೆ

ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ನವಜೋತ್ ಕೌರ್ ಗೆ ಚಿನ್ನ, ಸಾಕ್ಷಿ ಮಲಿಕ್ ಗೆ ಕಂಚು

ಕಿರ್ಗಿ ಸ್ಥಾನದಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ನವಜೋತ್ ಕೌರ್ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.

ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್: ಸಾಕ್ಷಿ ಮಲಿಕ್, ಸುಶೀಲ್ ಕುಮಾರ್ ಗೆ ಚಿನ್ನದ ಪದಕ
ಕ್ರೀಡೆ

ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್: ಸಾಕ್ಷಿ ಮಲಿಕ್, ಸುಶೀಲ್ ಕುಮಾರ್ ಗೆ ಚಿನ್ನದ ಪದಕ

014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್.......

ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಯ ಗರಿ
ರಾಜ್ಯ

ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಯ ಗರಿ

ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಸೇರಿ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ದಿವ್ಯಾ ಕಕ್ರನ್ ಫೈನಲ್ಸ್ ಗೆ
ಕ್ರೀಡೆ

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌: ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ದಿವ್ಯಾ ಕಕ್ರನ್ ಫೈನಲ್ಸ್ ಗೆ

ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ರಿಯೋ ಒಲಿಂಪಿಕ್ಸ್ ಕಂಚು ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಫೈನಲ್ ಪ್ರವೇಶಿಸಿದ್ದಾರೆ...