ರಾಜ್ಯಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ: ಸಚಿವ ಬೈರತಿ ಸುರೇಶ್
ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ (SPV)ಯನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.