Salaar: Part 1 - Ceasefire

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ 'ಸಲಾರ್' ರೀ-ರಿಲೀಸ್!
ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ.

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ 'ಸಲಾರ್' ಜಪಾನ್‌ನಲ್ಲಿ ಬಿಡುಗಡೆ
ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಇದೀಗ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಮುಖ್ಯಭೂಮಿಕೆಯಲ್ಲಿರುವ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ್ದು, ಜುಲೈ 5 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ.

ಸಲಾರ್ ಯಶಸ್ಸಿನ ಬಳಿಕ ಕ್ರೇಜ್ ಹೆಚ್ಚಿಸಿಕೊಂಡ ನಟ ಪ್ರಭಾಸ್; ಮುಂದಿನ ಸಿನಿಮಾ 'ದಿ ರಾಜಾ ಸಾಬ್' ಘೋಷಣೆ
'ಸಲಾರ್' ಯಶಸ್ಸಿನ ನಂತರ ನಟ ಪ್ರಭಾಸ್ ಕ್ರೇಜ್ ಮತ್ತಷ್ಟು ಹೆಚ್ಚಾಗಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನಟ ಪ್ರಭಾಸ್ ಇದೀಗ ತಮ್ಮ ಮುಂದಿನ ಸಿನಿಮಾವನ್ನು ಘೋಷಿಸಿದ್ದಾರೆ. ಚಿತ್ರಕ್ಕೆ 'ದಿ ರಾಜಾ ಸಾಬ್' ಎಂದು ಹೆಸರಿಡಲಾಗಿದ್ದು, ನಟನ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜು!
'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಈ ಬೇಸಿಗೆಯಲ್ಲಿ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಲಾರ್ ಚಿತ್ರವನ್ನು ಜಪಾನಿನ ಚಲನಚಿತ್ರ ವಿತರಣಾ ಕಂಪನಿ 'ಟ್ವಿನ್' ದ್ವೀಪ ರಾಷ್ಟ್ರದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ.

ಶಾರುಖ್ ಖಾನ್ ನಟನೆಯ ಡಂಕಿಗೆ ಸಲಾರ್ ಸವಾಲು: ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಕಲೆಕ್ಷನ್
ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದ್ದು, 500 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರತಂಡ ಗುರುವಾರ ತಿಳಿಸಿದೆ. ಚಿತ್ರತಂಡ ಇತ್ತೀಚಿನ ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು "ಸಲಾರ್" ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಸಲಾರ್ ಆರ್ಭಟ; ಬಿಡುಗಡೆಯಾದ ಮೂರೇ ದಿನಕ್ಕೆ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್
ನಟ ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಚಿತ್ರ ಬಿಡುಗಡೆಯಾದ ಮೂರು ದಿನಗಳಲ್ಲಿ ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ.

ಬಾಕ್ಸ್ ಆಫೀಸ್‌ನಲ್ಲಿ ಓಟ ಮುಂದುವರಿಸಿದ ಸಲಾರ್; ಬಿಡುಗಡೆಯಾದ ಎರಡೇ ದಿನಕ್ಕೆ 295.7 ಕೋಟಿ ರೂ. ಗಳಿಕೆ
ನಟ ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ಬಿಡುಗಡೆಯಾದ ಎರಡೇ ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 295. 7 ಕೋಟಿ ರೂ. ಗಳಿಸಿದೆ ಎಂದು ಚಿತ್ರತಂಡ ಭಾನುವಾರ ತಿಳಿಸಿದ್ದಾರೆ. 'ಕೆಜಿಎಫ್' ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದೆ.

