Salaga

'ಸಲಗ' ಚಿತ್ರದ ಮಳೆಯೇ..ಮಳೆಯೇ ಹಾಡು ಪುನೀತ್ ರಾಜ್ ಕುಮಾರ್ ರಿಂದ ಸೆ.5ರಂದು ಬಿಡುಗಡೆ
ದುನಿಯಾ ವಿಜಯ್ ನಿರ್ದೇಶನ ಮತ್ತು ನಾಯಕನಾಗಿರುವ ಸಲಗ ಚಿತ್ರದ ಮಳೆಯೆ ಮಳೆಯೆ ಹಾಡು ಸೆಪ್ಟೆಂಬರ್ 5ರಂದು ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡುತ್ತಿದ್ದಾರೆ.

ಸಲಗ ಸಿನಿಮಾದ ಮಳೆಯೇ ಮಳೆಯೇ ಮಧುರ ಹಾಡಿಗೆ ಸಂಜನಾ ಆನಂದ್ ಸ್ಟೆಪ್ಸ್
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿದಂತೆ ಹಲವೆಡೆ ಸಲಗ ಸಿನಿಮಾ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಸ್ವಾಭಾವಿಕ ಮಳೆಯಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ.

ಸಲಗ ಸಿನಿಮಾ ಸಂಗೀತದ ಕ್ರೆಡಿಟ್ ವಿಜಯ್ ಗೆ ಸಲ್ಲಬೇಕು: ಚರಣ್ ರಾಜ್
ಸಲಗ ಸಿನಿಮಾದ ಸಂಗೀತ ನಿರ್ದೇಶನದ ಕೆಲಸಗಳು ಬಹುತೇಕ ಮುಗಿದಿದ್ದು, ಇನ್ನೆರಡು ದಿನಗಳ ಹಿನ್ನೆಲೆ ಸಂಗೀತ ಕೆಲಸಗಳು ಬಾಕಿಯಿವೆ. ಕ್ಲೈಮ್ಯಾಕ್ಸ್ ಭಾಗದ ಕೆಲಸ ಬಾಕಿ ಉಳಿದಿದ್ದು, ರೆಕಾರ್ಡಿಂಗ್ ಗಾಗಿ ಲೈವ್ ರೆಕಾರ್ಡ್ ಮತ್ತು ಕೆಲ ಉಪಕರಣಗಳ ಅಗತ್ಯವಿದೆ.

ನಟ ದುನಿಯಾ ವಿಜಯ್ ಸಲಗ ಸಿನಿಮಾಗಾಗಿ ಪ್ರಖ್ಯಾತ ಗಾಯಕರ ಸಿಂಗಿಂಗ್!
ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ ಸಲಗ ಸಿನಿಮಾ ಗೆ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ ಘಟಾನುಘಟಿ ಸಿಂಗರ್ಸ್ ಹಿನ್ನೆಲೆ ಗಾಯನ ನೀಡಿದ್ದಾರೆ.

ಯುಗಾದಿಗೆ 'ಸಲಗ'ನ ದರ್ಬಾರ್ ಆರಂಭ!
ವಿಜಯ್ ಚೊಚ್ಚಲ ನಿರ್ದೇಶನದ "ಸಲಗ" ಚಿತ್ರದ ರಿಲೀಸಿಂಗ್ ಡೇಟ್ ಫಿಕ್ಸ್ ಆಗಿದೆ. ಚಿತ್ರವು ಇದೇ ಯುಗಾದಿ ಹಬ್ಬಕ್ಕೆ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.

ದುನಿಯಾ ವಿಜಿಗೆ 46ನೇ ಹುಟ್ಟುಹಬ್ಬದ ಸಂಭ್ರಮ, ಸಲಗ ಚಿತ್ರದ ಟೀಸರ್ ಬಿಡುಗಡೆ
ದುನಿಯಾ ವಿಜಯ್ ಅವರಿಗೆ 46ನೇ ಹುಟ್ಟುಹಬ್ಬದ ಸಂಭ್ರಮ. ಇದೇ ವೇಳೆ ಶ್ರೀಕಾಂತ್ ನಿರ್ಮಾಣದ ದುನಿಯ್ ವಿಜಯ್ ನಿರ್ದೇಶಿಸಿ ಅಭಿನಯಿಸಿರುವ 'ಸಲಗ' ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಜನವರಿ 19 ರಂದು ಸಲಗ ಟೀಸರ್ ರಿಲೀಸ್ ಮಾಡಲಿದ್ದಾರೆ ಉಪೇಂದ್ರ
ಜ. 20ರಂದು ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಜ.19ರ ಮಧ್ಯರಾತ್ರಿ ಅದ್ದೂರಿಯಾಗಿ ಚಿತ್ರದ ಟೀಸರ್ ಬಿಡುಗಡೆ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ ನಿರ್ಮಾಪಕ ಕೆ ಪಿ ಶ್ರೀಕಾಂತ್.

ಜ.5ಕ್ಕೆ 'ಸಲಗ' ಆಡಿಯೋ ಬಿಡುಗಡೆ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಾಗಿ
ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ ಸಲಹ ಚಿತ್ರದ ಆಡಿಯೋ ಜನವರಿ 6 ರಂದು ಬಿಡುಗಡೆಯಾಗಲಿದ್ದು, ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಲಗದ 'ನೈಜ ಕ್ಲೈಮ್ಯಾಕ್ಸ್ 'ದೃಶ್ಯ ಚಿತ್ರೀಕರಿಸಿದ ನಿರ್ದೇಶಕ ದುನಿಯಾ ವಿಜಯ್
ಸಲಗ ಚಿತ್ರದ ಮೂಲಕ ನಿರ್ದೇಶನಕ್ಕೂ ಕಾಲಿಟ್ಟಿರುವ ನಟ ದುನಿಯಾ ವಿಜಯ್ ನೈಜ ರೀತಿಯಲ್ಲಿ ಕ್ಲೈಮ್ಯಾಕ್ಸ್ ದೃಶ್ಯವನ್ನು ಚಿತ್ರೀಕರಿಸಿದ್ದಾರೆ

