ರಾಜ್ಯರಾಜ್ಯದ ದೇವಾಲಯಗಳಲ್ಲಿ ಸೇವಾ ಕಾರ್ಯಗಳಿಗೆ ಬಳಸುವ ಹೆಸರು ಬದಲಾವಣೆಗೆ ನಿರ್ಧಾರ: ಶಶಿಕಲಾ ಜೊಲ್ಲೆ
ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸುವ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ , ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.