salary hike

2026ರಲ್ಲಿ ಭಾರತದಲ್ಲಿ ಶೇ.9.1ರಷ್ಟು ವೇತನ ಹೆಚ್ಚಳ ಸಾಧ್ಯತೆ: ವರದಿ
ವಾಣಿಜ್ಯ

2026ರಲ್ಲಿ ಭಾರತದಲ್ಲಿ ಶೇ.9.1ರಷ್ಟು ವೇತನ ಹೆಚ್ಚಳ ಸಾಧ್ಯತೆ: ವರದಿ

2026 ರಲ್ಲಿ ಒಟ್ಟಾರೆ ವೇತನ ಹೆಚ್ಚಳವು ಶೇ. 9.1 ರಷ್ಟು ಏರಿಕೆಯಾಗಲಿದೆ ಎಂದು ಭವಿಷ್ಯ ನುಡಿದಿದೆ.

ಜನಪ್ರತಿನಿಧಿಗಳ ವೇತನ ದುಪ್ಪಟ್ಟು ಏರಿಕೆ: ಸರ್ಕಾರದ ನಡೆಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಸಮರ್ಥನೆ
ರಾಜ್ಯ

ಜನಪ್ರತಿನಿಧಿಗಳ ವೇತನ ದುಪ್ಪಟ್ಟು ಏರಿಕೆ: ಸರ್ಕಾರದ ನಡೆಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಸಮರ್ಥನೆ

ಮಸೂದೆಗಳನ್ನು ಸಂಪುಟದ ಮುಂದೆ ಇಡಲಾಗಿದ್ದು, ಸಚಿವರು ತಮ್ಮ ಸಲಹೆಗಳನ್ನು ನೀಡಿದ್ದಾರೆ.

ಶಾಸಕರ ನಂತರ ಸಂಸದರ ವೇತನವೂ ಹೆಚ್ಚಳ; ಏಪ್ರಿಲ್ 1, 2023 ರಿಂದಲೇ ಪೂರ್ವಾನ್ವಯ
ದೇಶ

ಶಾಸಕರ ನಂತರ ಸಂಸದರ ವೇತನವೂ ಹೆಚ್ಚಳ; ಏಪ್ರಿಲ್ 1, 2023 ರಿಂದಲೇ ಪೂರ್ವಾನ್ವಯ

ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಹಾಲಿ ಸಂಸದರ ವೇತನವನ್ನು ಶೇ. 24 ರಷ್ಟು ಹೆಚ್ಚಿಸಲಾಗಿದೆ.

ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಶೇ.100ರಷ್ಟು ಹೆಚ್ಚಳ?
ರಾಜ್ಯ

ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಶೇ.100ರಷ್ಟು ಹೆಚ್ಚಳ?

ರಾಜ್ಯಪಾಲರ ಕಚೇರಿಯಿಂದ ನಮಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ಅಧಿವೇಶನದಲ್ಲಿಯೇ ಮಸೂದೆಯನ್ನು ಮಂಡಿಸಲಾಗುತ್ತದೆಯೇ ಎಂಬುದೂ ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಒಪ್ಪಿಗೆ
ರಾಜ್ಯ

ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಒಪ್ಪಿಗೆ

ಇದಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.

Air India ಉದ್ಯೋಗಿಗಳಿಗೆ Good News: ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದ TATA ಸಮೂಹ!
ವಾಣಿಜ್ಯ

Air India ಉದ್ಯೋಗಿಗಳಿಗೆ Good News: ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದ TATA ಸಮೂಹ!

ನಷ್ಟದಲ್ಲಿದ್ದ ಏರ್ ಇಂಡಿಯಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಟಾಟಾ ಸಮೂಹ ಇದೀಗ ತನ್ನ ಸಂಸ್ಥೆಯ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದೆ.

ವೇತನ ಹೆಚ್ಚಳಕ್ಕೆ ಆಗ್ರಹ: ವಿಸ್ಟ್ರಾನ್ ಮುಂದೆ ಸಿಬ್ಬಂದಿಗಳ ಪ್ರತಿಭಟನೆ
ರಾಜ್ಯ

ವೇತನ ಹೆಚ್ಚಳಕ್ಕೆ ಆಗ್ರಹ: ವಿಸ್ಟ್ರಾನ್ ಮುಂದೆ ಸಿಬ್ಬಂದಿಗಳ ಪ್ರತಿಭಟನೆ

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಸಿಬ್ಬಂದಿಗಳು ಕೋಲಾರದ ಕಂಪನಿಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲು
ರಾಜ್ಯ

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲು

ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ
ರಾಜ್ಯ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.