ರಾಜ್ಯCM ಅಂಕಲ್ ಸಂಬಳ ಕೊಡಿ ಎಂದು ಬಿಜೆಪಿ ಸರ್ಕಾರಕ್ಕೆ ಮಕ್ಕಳು ಅಂಗಲಾಚಿದ್ದು ಈಗ ಇತಿಹಾಸ: ಕಾಂಗ್ರೆಸ್
2008ರಿಂದ 2013ರ ವರೆಗೆ ಬಿಜೆಪಿ ಅವಧಿಯಲ್ಲಿ ಪ್ರತಿ ಬಸ್ ಗೆ ಕೊಡುತ್ತಿದ್ದ ಹಣ 30 ರೂ. ಮತ್ತೆ ಬಿಜೆಪಿಯ 2019ರಿಂದ 2023ರವರೆಗೆ ಅವಧಿಯಲ್ಲಿ ಕೊಡುತ್ತಿದ್ದ ಹಣ 100 ರೂ, ಈಗ ಮತ್ತೆ ನಮ್ಮ ಸರ್ಕಾರ 100 ರೂಪಾಯಿಯಿಂದ 250 ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ ಎಂದಿದೆ.