salary

ಕೋವಿಡ್ -19: ಕೇರಳ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ
ಕೊರೋನಾ ಅಟ್ಟಹಾಸದಿಂದ ನಲುಗಿರುವ ಕೇರಳ ರಾಜ್ಯ, ಸರ್ಕಾರಿ ಉದ್ಯೋಗಿಗಳ ಒಂದು ತಿಂಗಳ ವೇತನವನ್ನು 5 ಕಂತುಗಳಲ್ಲಿ ಕಡಿತಗೊಳಿಸಲು ನಿರ್ಧರಿಸಿದೆ.

ನೌಕರರಿಗೆ ವೇತನ ನೀಡಲು ಸರ್ಕಾರ ಸಹಾಯ ಮಾಡಲಿ:ಈಶಾನ್ಯ ಸಾರಿಗೆ ನಿಗಮದ ನೌಕರರ ಒತ್ತಾಯ
ಲಾಕ್ ಡೌನ್ ನಿಂದಾಗಿ ಈಶಾನ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿರುವುದರಿಂದ ಅದರ 22,300 ಸಿಬ್ಬಂದಿಗಳ ಏಪ್ರಿಲ್ ತಿಂಗಳ ವೇತನ ಮತ್ತು ಇತರ ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ. ನಿಗಮಕ್ಕೆ ಈಗಾಗಲೇ 142 ಕೋಟಿ ನಷ್ಟವುಂಟಾಗಿದೆ.

ಮನೆಯಿಂದ ಕೆಲಸ ಮಾಡಿದವರಿಗೆ, 15 ಸಾವಿರಕ್ಕಿಂತ ಕಡಿಮೆ ವೇತನ ಇರುವವರಿಗೆ ಪೂರ್ತಿ ವೇತನ: ಎಫ್‌ಕೆಸಿಸಿಐ
ಲಾಕ್ ಡೌನ್ ಸಂದರ್ಭದಲ್ಲಿ ಕೆಲಸ ಮನೆಯಿಂದಲೇ ಕೆಲಸ ಮಾಡಿದವರಿಗೆ ಪೂರ್ತಿ ವೇತನ ನೀಡಬೇಕು. 15 ಸಾವಿರಕ್ಕಿಂತ ಒಳಗಿನ ವೇತನದಾರರಿಗೆ ಕೆಲಸ ಮಾಡದೇ ಇದ್ದರೂ ಪೂರ್ತಿ ವೇತನ ಪಾವತಿಸುವಂತೆ ರಾಜ್ಯ ಕೈಗಾರಿಕೆ ವಾಣಿಜ್ಯ ಮಹಾ ಸಂಸ್ಥೆ (ಎಫ್ ಕೆ ಸಿ ಸಿ ಐ) ಸೂಚನೆ ನೀಡಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಸಿ.ಆರ್.ಜನಾರ್ದನ್ ತಿಳಿಸಿದ್ದಾರೆ.

ಕೊರೋನಾ ಹೋರಾಟಕ್ಕಾಗಿ ಸಂಸದರ ವೇತನ ಶೇ.30ರಷ್ಟು ಕಡಿತ: ಪಕ್ಷಭೇದ ಮರೆತು ಕೇಂದ್ರ ನಿರ್ಧಾರಕ್ಕೆ ರಾಜ್ಯ ಸಂಸದರ ಒಪ್ಪಿಗೆ
ವಿಶ್ವದಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಸಂಗ್ರಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಸೇರಿದಂತೆ ಎಲ್ಲಾ ಕೇಂದ್ರ ಸಚಿವರ ಹಾಗೂ 750 ಸಂಸದರ ವೇತನದಲ್ಲಿ ಶೇ.30ರಷ್ಟು ಕಡಿಗೊಳಿಸಲು ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರಕ್ಕೆ ಪಕ್ಷಭೇದ ಮರೆತ ರಾಜ್ಯದ ಸಂಸದರು ಒಪ್ಪಿಗೆ ನೀಡಿದ್ದಾರೆ.

ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟ ಬಿ ಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ಕೊಡುಗೆಯಾಗಿ ನೀಡಿದ್ದಾರೆ.

ಏಪ್ರಿಲ್ ನಿಂದ 'ಸಿಂಗಲ್ ಫಾದರ್' ಪೋಷಕರಿಗೂ ರೈಲ್ವೆ ಇಲಾಖೆಯಲ್ಲಿ ಮಕ್ಕಳ ಪೋಷಣೆಗೆ ವೇತನ ಸಹಿತ ರಜೆ
ಲಿಂಗ ನ್ಯಾಯ ಮತ್ತು ಸಮಾನತೆಯನ್ನು ಹೆಚ್ಚು ಪ್ರಚುರಪಡಿಸಲು ರೈಲ್ವೆ ಇಲಾಖೆ ಈ ವರ್ಷ ಏಪ್ರಿಲ್ ನಿಂದ ಸಿಂಗಲ್ ಫಾದರ್ ಗೆ ಸಹ ಪುಟ್ಟ ಮಕ್ಕಳನ್ನು ನೋಡಿಕೊಳ್ಳಲು ರಜೆ ನೀಡುವ ಸರ್ಕಾರದ ಯೋಜನೆಯನ್ನು ಜಾರಿಗೆ ತರಲಿದೆ.

15 ದಿನದಲ್ಲಿ ಸರ್ಕಾರಿ ಡಿಪ್ಲೊಮಾ, ಪಾಲಿಟೆಕ್ನಿಕ್, ಚಿತ್ರಕಲಾ ಸಿಬ್ಬಂದಿಗಳಿಗೆ ವೇತನ: ಸರ್ಕಾರದ ಭರವಸೆ
ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸಕರಿಗೆ, ಸಿಬ್ಬಂದಿಗಳ ಬಾಕಿ ವೇತನವನ್ನು ಇನ್ನು 15 ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಮೇಲ್ಮನೆಯ ಸದನಕ್ಕೆ ಭರವಸೆ ನೀಡಿದ್ದಾರೆ.

9 ಗ್ರಾಮಗಳಿಗೆ ಒಬ್ಬನೇ ಪೌರಕಾರ್ಮಿಕ: ವೇತನ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ
9 ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಅಧಿಕಾರಿಗಳು ಒಬ್ಬ ಕಾರ್ಮಿಕನನ್ನು ನೇಮಿಸಿದ್ದು, ವೇತನ ನೀಡುವಲ್ಲಿ ಅಧಿಕಾರಿಗಳು ವಹಿಸುತ್ತಿರುವ ನಿರ್ಲಕ್ಷ್ಯ ತಮ್ಮ ಮಕ್ಕಳ ಕನಸ್ಸನ್ನು ನನಸು ಮಾಡಲು ದಿನವಿಡೀ ಕಷ್ಟ ಪಡುವ ಈ ಪೌರಕಾರ್ಮಿಕನನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ.

ಬೆಂಗಳೂರಿನಲ್ಲಿ ಹಲವು ನೌಕರರಿಗೆ ಉದ್ಯೋಗವಿಲ್ಲ, ಸಂಬಳ ಕಡಿತ; ಇದು ಆರ್ಥಿಕ ಕುಸಿತದ ಹೊಡೆತ!
ಆರ್ಥಿಕ ಕುಸಿತ ಕೇವಲ ದೊಡ್ಡ ದೊಡ್ಡ ಉದ್ಯಮ ಮತ್ತು ಕೈಗಾರಿಕೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಂಗಳೂರಿನಂತಹ ನಗರಗಳಲ್ಲಿ ಮಧ್ಯಮ ಮತ್ತು ಸಣ್ಣ ಗಾತ್ರದ ಕೈಗಾರಿಕೆಗಳಲ್ಲಿ, ಕಂಪೆನಿಗಳಲ್ಲಿ ಉದ್ಯೋಗಿಗಳನ್ನು ಬೃಹತ್ ಸಂಖ್ಯೆಯಲ್ಲಿ ಕೆಲಸದಿಂದ ತೆಗೆದುಹಾಕುವ ಅಥವಾ ಅವರ ವೇತನದಲ್ಲಿ ಶೇಕಡಾ 30ರಷ್ಟು ಕಡಿತ ಮಾಡುವ ಮೂಲಕ ಆರ್ಥಿಕ ಹಿಂಜರಿತದ ಬಿಸಿ ತಟ್ಟಿದೆ.

