ರಾಜ್ಯಸ್ಟಾರ್ ಹೆಲ್ತ್ ಡೇಟಾ ಹ್ಯಾಕ್: 3 ಕೋಟಿಗೂ ಹೆಚ್ಚು ಗ್ರಾಹಕರ ಮಾಹಿತಿ ಆನ್ಲೈನ್ನಲ್ಲಿ ಮಾರಾಟಕ್ಕಿದೆ!
xenZen ಎಂದು ಗುರುತಿಸಲಾದ ಹ್ಯಾಕರ್ ಗ್ರಾಹಕರ ಜನ್ಮ ದಿನಾಂಕ, ಫೋನ್ ಸಂಖ್ಯೆ, ಪ್ಯಾನ್ ಕಾರ್ಡ್ ಸೇರಿದಂತೆ ಇತರ ವಿವರಗಳನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದರಿಂದ ವಿಮಾ ಕಂಪನಿಯ ಗ್ರಾಹಕರು ಆಘಾತಕ್ಕೊಳಗಾಗಿದ್ದಾರೆ.