Saleem Ahmed

'ಚಿಂತಕರ ಚಾವಡಿ'ಯಲ್ಲಿ ನಡೆಯದ ಅರ್ಥಪೂರ್ಣ ಚರ್ಚೆ; ಸದನದಲ್ಲಿ ಘನತೆಯಿಲ್ಲದ ಸದಸ್ಯರ ಭಾಷೆ: ಸಭಾಪತಿ ಸಲೀಂ ಅಹ್ಮದ್ ಬೇಸರ
ರಾಜಕೀಯ

'ಚಿಂತಕರ ಚಾವಡಿ'ಯಲ್ಲಿ ನಡೆಯದ ಅರ್ಥಪೂರ್ಣ ಚರ್ಚೆ; ಸದನದಲ್ಲಿ ಘನತೆಯಿಲ್ಲದ ಸದಸ್ಯರ ಭಾಷೆ: ಸಭಾಪತಿ ಸಲೀಂ ಅಹ್ಮದ್ ಬೇಸರ

ರಾಜ್ಯದ ಬರ ಪರಿಸ್ಥಿತಿ, ಕುಡಿಯುವ ನೀರು, ರೈತರ ಮತ್ತು ನೀರಾವರಿ ಸಮಸ್ಯೆಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳಿಗೆ ಮುಕ್ತ ಅವಕಾಶ ನೀಡಲಾಗಿತ್ತು ಎಂದು ಹೇಳಿದರು.

ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ: ಧ್ವನಿ ಮತದ ಮೂಲಕ ಅಂಗೀಕಾರ
ರಾಜ್ಯ

ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ: ಧ್ವನಿ ಮತದ ಮೂಲಕ ಅಂಗೀಕಾರ

ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಸಲೀಂ ಅಹ್ಮದ್ ಹಾಗೂ ಮೈತ್ರಿಕೂಟದಿಂದ ಬಿಜೆಪಿಯ ಪಿ.ಎಚ್.ಪೂಜಾರ್ ಕಣದಲ್ಲಿದ್ದರು.

ಸ್ಪೀಕರ್-ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಜಿ.ಎಸ್ ಪಾಟೀಲ್, ಸಲೀಂ ಅಹ್ಮದ್ ಕಣಕ್ಕೆ!
ರಾಜ್ಯ

ಸ್ಪೀಕರ್-ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಜಿ.ಎಸ್ ಪಾಟೀಲ್, ಸಲೀಂ ಅಹ್ಮದ್ ಕಣಕ್ಕೆ!

ಜಿಎಸ್ ಪಾಟೀಲ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಹಾಗೂ ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಮೇ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹ್ಮದ್
ರಾಜಕೀಯ

ಮೇ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹ್ಮದ್

ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ವಿಶ್ವಾಸ ಇದೆ. ಈ ಕುರಿತು ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಇದೆ.

'ನನ್ನನ್ನು ಬಲಿಪಶು ಮಾಡಲಾಯಿತು; ರಿಜ್ವಾನ್ ಅರ್ಷಾದ್, ಸಲೀಂ ಅಹ್ಮದ್ 20 ದಿನಗಳಲ್ಲಿ ಸಾಧಿಸದ್ದನ್ನು ಜಮೀರ್ ಖಾನ್ 2 ಗಂಟೆಗಳಲ್ಲಿ ಮಾಡಿ ತೋರಿಸಿದ್ದಾರೆ': ಅಬ್ದುಲ್ ಜಬ್ಬಾರ್
ರಾಜಕೀಯ

'ನನ್ನನ್ನು ಬಲಿಪಶು ಮಾಡಲಾಯಿತು; ರಿಜ್ವಾನ್ ಅರ್ಷಾದ್, ಸಲೀಂ ಅಹ್ಮದ್ 20 ದಿನಗಳಲ್ಲಿ ಸಾಧಿಸದ್ದನ್ನು ಜಮೀರ್ ಖಾನ್ 2 ಗಂಟೆಗಳಲ್ಲಿ ಮಾಡಿ ತೋರಿಸಿದ್ದಾರೆ': ಅಬ್ದುಲ್ ಜಬ್ಬಾರ್

ರಿಜ್ವಾನ್ ಅರ್ಷಾದ್ ಮತ್ತು ಸಲಿಂ ಅಹ್ಮದ್ ಅವರು ಆಡಿದ ಮಾತುಗಳು ನನಗೆ ತುಂಬಾ ನೋವುಂಟುಮಾಡಿವೆ. ನಾನು ಆ ಸ್ಥಾನಕ್ಕೆ ಅರ್ಹನಲ್ಲ ಎಂದು ಹೇಳಿದ್ದರಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ನಾನು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯ ನಂತರ ಸಚಿವ ಸಂಪುಟ ಪುನಾರಚನೆ; ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾಲು ಇದೆ: ಸಲೀಂ ಅಹ್ಮದ್
ರಾಜಕೀಯ

ಪಂಚ ರಾಜ್ಯಗಳ ಚುನಾವಣೆಯ ನಂತರ ಸಚಿವ ಸಂಪುಟ ಪುನಾರಚನೆ; ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾಲು ಇದೆ: ಸಲೀಂ ಅಹ್ಮದ್

ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ‌. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ. ಈ ವೇಳೆ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದರು.

ಸಂಕ್ರಾಂತಿ ನಂತರ ಸಂಪುಟ ಪುನಾರಚನೆ ನಿರೀಕ್ಷೆ: ಶೇ.50ರಷ್ಟು ಹೊಸಬರಿಗೆ ಅವಕಾಶ ನೀಡಲಿ: ಸಲೀಂ ಅಹ್ಮದ್
ರಾಜಕೀಯ

ಸಂಕ್ರಾಂತಿ ನಂತರ ಸಂಪುಟ ಪುನಾರಚನೆ ನಿರೀಕ್ಷೆ: ಶೇ.50ರಷ್ಟು ಹೊಸಬರಿಗೆ ಅವಕಾಶ ನೀಡಲಿ: ಸಲೀಂ ಅಹ್ಮದ್

ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಮತ್ತು 2028 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡಲು, ಪಕ್ಷದ ನಾಯಕತ್ವವು ಹೊಸ ಮುಖಗಳಿಗೆ ಆದ್ಯತೆ ನೀಡಬೇಕು.

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ; ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು: ಸಲೀಂ ಅಹ್ಮದ್
ರಾಜಕೀಯ

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ; ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು: ಸಲೀಂ ಅಹ್ಮದ್

ಕಳೆದ ಬಾರಿಯೇ ನಾನು ಸಚಿವನಾಗಬೇಕಿತ್ತು. ನಾಲ್ಕು ಮಂದಿ ಕೆಪಿಸಿಸಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಲ್ಲಿ ನನ್ನನ್ನು ಬಿಟ್ಟು ಉಳಿದವರನ್ನು ಸಚಿವರನ್ನಾಗಿ ಮಾಡಲಾಗಿದೆ. ಆದರೆ, ನನ್ನ ಯಾಕೆ ಬಿಟ್ಟರು ಎಂದು ಗೊತ್ತಿಲ್ಲ.

ನವೆಂಬರ್‌ನಲ್ಲಿ ಸಂಪುಟ ಪುನಾರಚನೆ, ಶೇ.50ರಷ್ಟು ಸಚಿವರ ಬದಲಾವಣೆ: ದೆಹಲಿಯಲ್ಲಿ ಸಲೀಂ ಅಹ್ಮದ್
ರಾಜಕೀಯ

ನವೆಂಬರ್‌ನಲ್ಲಿ ಸಂಪುಟ ಪುನಾರಚನೆ, ಶೇ.50ರಷ್ಟು ಸಚಿವರ ಬದಲಾವಣೆ: ದೆಹಲಿಯಲ್ಲಿ ಸಲೀಂ ಅಹ್ಮದ್

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.