Saleem

'ಡಿಕೆಶಿ ದೊಡ್ಡ ಡೀಲ್ ಗಿರಾಕಿ, ಕೋಟಿ-ಕೋಟಿ ಡೀಲ್ ನಡೆಸುತ್ತಾರೆ': ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಚೇರಿಯಲ್ಲೇ 'ಕೈ' ನಾಯಕರ ಗುಸು-ಗುಸು!
ರಾಜಕೀಯ

'ಡಿಕೆಶಿ ದೊಡ್ಡ ಡೀಲ್ ಗಿರಾಕಿ, ಕೋಟಿ-ಕೋಟಿ ಡೀಲ್ ನಡೆಸುತ್ತಾರೆ': ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಚೇರಿಯಲ್ಲೇ 'ಕೈ' ನಾಯಕರ ಗುಸು-ಗುಸು!

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್  ಗಿರಾಕಿ, ಡಿಕೆಶಿ ಹುಡುಗರ ಬಳಿ 50 ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ.

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು
ರಾಜಕೀಯ

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲೇ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರ ಆರೋಪ; ಡಿಕೆಶಿ ಮುಖ್ಯಮಂತ್ರಿ ಕನಸಿಗೆ ಸ್ವಪಕ್ಷೀಯರಿಂದಲೇ ಎಳ್ಳುನೀರು: ಬಿಜೆಪಿ ವ್ಯಂಗ್ಯ
ರಾಜಕೀಯ

ಕೆಪಿಸಿಸಿ ಕಚೇರಿಯಲ್ಲೇ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರ ಆರೋಪ; ಡಿಕೆಶಿ ಮುಖ್ಯಮಂತ್ರಿ ಕನಸಿಗೆ ಸ್ವಪಕ್ಷೀಯರಿಂದಲೇ ಎಳ್ಳುನೀರು: ಬಿಜೆಪಿ ವ್ಯಂಗ್ಯ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. 

ಡಿಕೆಶಿ ಬಗ್ಗೆ ಬೇರೆಯವರು ಮಾಡುತ್ತಿರುವ ಆರೋಪದ ಬಗ್ಗೆ ಸಲೀಂ ನನ್ನಲ್ಲಿ ಹೇಳಿದರು ಅಷ್ಟೆ; ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ: ವಿ.ಎಸ್. ಉಗ್ರಪ್ಪ
ರಾಜಕೀಯ

ಡಿಕೆಶಿ ಬಗ್ಗೆ ಬೇರೆಯವರು ಮಾಡುತ್ತಿರುವ ಆರೋಪದ ಬಗ್ಗೆ ಸಲೀಂ ನನ್ನಲ್ಲಿ ಹೇಳಿದರು ಅಷ್ಟೆ; ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ: ವಿ.ಎಸ್. ಉಗ್ರಪ್ಪ

ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ನಾವೆಲ್ಲರೂ ಒಂದೇ ಕುಟುಂಬದಂತೆ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ವಿ ಎಸ್ ಉಗ್ರಪ್ಪ ಹೇಳಿದ್ದಾರೆ.