ರಾಜ್ಯ40 ವರ್ಷಗಳಲ್ಲಿಯೇ KSDL ಅತ್ಯಧಿಕ ಮಾರಾಟ ದಾಖಲೆ: 1,500 ಕೋಟಿ ರೂ. ಗೂ ಅಧಿಕ ವಹಿವಾಟು!
ಮೈಸೂರು ಸ್ಯಾಂಡಲ್ ಸೋಪ್ ತಯಾರಕರಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಮಾರಾಟ ವಹಿವಾಟು ದಾಖಲಿಸಿದ್ದು, ಮಾರ್ಚ್ 2024 ರ ವೇಳೆಗೆ 1,500 ಕೋಟಿ ರೂ.ಗಳನ್ನು ಮೀರಿದೆ.