ಸಲೀಲ್ ಅಂಕೊಲಾ ಅವರ ತಾಯಿ ಮಾಲಾ ಅಶೋಕ್ ಅಂಕೋಲಾ ಅವರ ಶವ ಮಹಾರಾಷ್ಟ್ರದ ಪುಣೆಯ ಪ್ರಭಾತ್ ರಸ್ತೆಯಲ್ಲಿರುವ ಡೆಕ್ಕನ್ ಜಿಮ್ಖಾನಾ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ.