ಕ್ರಿಕೆಟ್IPL 2026: 5 ಎಸೆತದಲ್ಲಿ 5 ಸಿಕ್ಸರ್; ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video
ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್ ಸಲೀಲ್ ಅರೋರಾ ಐಪಿಎಲ್ 2026ಕ್ಕೆ ಮುನ್ನವೇ ಸುದ್ದಿಗೆ ಗ್ರಾಸವಾಗಿದ್ದು, ಅಭ್ಯಾಸ ಪಂದ್ಯದಲ್ಲೇ 5 ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿ ಟೂರ್ನಿಯಲ್ಲಿನ ತಮ್ಮ ಉದ್ದೇಶ ಸ್ಪಷ್ಟಪಡಿಸಿದ್ದಾರೆ.