ದೇಶಏರೋ ಇಂಡಿಯಾ 2023: ಭಾರತದಲ್ಲಿ ಹೊಸ ಲಾಜಿಸ್ಟಿಕ್ಸ್ ಕೇಂದ್ರ ಸ್ಥಾಪನೆ; ಬೋಯಿಂಗ್ ಮಹತ್ವದ ಘೋಷಣೆ
ಟಾಟಾ ಗ್ರೂಪ್ ಒಡೆತನ ಏರ್ ಇಂಡಿಯಾ ಸಂಸ್ಥೆ ದೊಡ್ಡ ಪ್ರಮಾಣದಲ್ಲಿ ವಿಮಾನಗಳನ್ನು ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಇತ್ತ ಜಗತ್ತಿನ ಅತೀ ದೊಡ್ಡ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ಭಾರತದಲ್ಲಿ ತನ್ನ ಹೊಸ ಲಾಜಿಸ್ಟಿಕ್ಸ್ ಕೇಂದ್ರ ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ.