Salman Ali Agha

Asia Cup 2025: ಪಾಕಿಸ್ತಾನಕ್ಕೆ ಮತ್ತೆ ಸಂಕಷ್ಟ; ಸಲ್ಮಾನ್ ಅಲಿ ಅಘಾ ವಿರುದ್ಧ ದೂರು ದಾಖಲಿಸಲು BCCI ಚಿಂತನೆ
'ಒಂದು ತಂಡವಾಗಿ, ನಾವು ನಮ್ಮ ಪಂದ್ಯ ಶುಲ್ಕವನ್ನು ಭಾರತದ ದಾಳಿಯಿಂದ ಬಾಧಿತರಾದ ನಾಗರಿಕರು ಮತ್ತು ಮಕ್ಕಳಿಗೆ ದೇಣಿಗೆ ನೀಡಲು ನಿರ್ಧರಿಸಿದ್ದೇವೆ' ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಆಘಾ ಹೇಳಿದರು.

Asia Cup 2025: ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅನುಸರಿಸಿದ ಪಾಕ್ ಆಟಗಾರರು, ಬೃಹತ್ ಘೋಷಣೆ
ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಸೂರ್ಯಕುಮಾರ್ ಪಡೆ ಸಲ್ಮಾನ್ ಅಘಾ ನೇತೃತ್ವದ ಪಾಕಿಸ್ತಾನವನ್ನು ಸೋಲಿಸಿ ಎಲ್ಲ ಮಾದರಿಗಳಲ್ಲಿ ಒಂಬತ್ತನೇ ಏಷ್ಯಾ ಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Asia Cup 2025: 'ಸೂರ್ಯಕುಮಾರ್ ಯಾದವ್ ಖಾಸಗಿಯಾಗಿ ನನ್ನ ಕೈಕುಲುಕಿದರು, ಆದರೆ ಕ್ಯಾಮೆರಾ ಮುಂದೆ...'; ಪಾಕ್ ನಾಯಕ ಹೇಳಿದ್ದೇನು?
ಭಾರತ ಮತ್ತು ಪಾಕಿಸ್ತಾನ ತಂಡಗಳು ಟೂರ್ನಮೆಂಟ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. ಆದರೆ, ಎರಡೂ ತಂಡಗಳ ಆಟಗಾರರ ನಡುವೆ ಸಾಂಪ್ರದಾಯಿಕ ಹಸ್ತಲಾಘವ ಇರಲಿಲ್ಲ.

ಏಷ್ಯಾ ಕಪ್ 2025 ಫೈನಲ್: ಸೋಲಿನ ಹತಾಶೆ; ರನ್ನರ್-ಅಪ್ ಚೆಕ್ ಬಿಸಾಡಿ ಹೋದ ಪಾಕ್ ನಾಯಕ!
ಪಾಕಿಸ್ತಾನ ತಂಡದ ನಾಯಕರ ಈ ವರ್ತನೆಗೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ.

Asia Cup 2025: ಮತ್ತೆ ಪಾಕ್ ಗೆ ಮುಜುಗರ, No Handshake policy ಮುಂದುವರೆಸಿದ Suryakumar Yadav ಪಡೆ
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.

Asia Cup 2025: 'ಬಿದ್ರೂ ಮೀಸೆ ಮಣ್ಣಾಗ್ಲಿಲ್ಲಾ..!' ಅರ್ಧಶತಕ ಸಿಡಿಸಿ 'Gun-Firing' ಸಂಭ್ರಮ ಮಾಡಿದ ಪಾಕ್ ಬ್ಯಾಟರ್!
ಫರ್ಹಾನ್ ರ ಈ ಗನ್ ಫೈರ್ ಸಂಭ್ರಮ ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯನ್ನು ಅಣಕಿಸುವಂತಿತ್ತು.

Asia Cup 2025: 172 ರನ್ ಗುರಿ ನೀಡಿದ ಪಾಕಿಸ್ತಾನ, ಎಲ್ಲರ ಚಿತ್ತ ಭಾರತ ಬ್ಯಾಟರ್ಸ್ ಗಳತ್ತ!
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕದ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಪೇರಿಸಿ ಭಾರತಕ್ಕೆ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನೀಡಿದೆ.

Asia Cup 2025: ಹ್ಯಾಂಡ್ ಶೇಕ್ ಇರ್ಲಿ... ಪಾಕಿಸ್ತಾನ ನಾಯಕನ ಮುಖ ಕೂಡ ನೋಡಲಿಲ್ಲ.. Suryakumar Yada! Video
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ನಮ್ಮ ಮುಂದೆ ಯಾವ ತಂಡವೂ ನಿಲ್ಲಲ್ಲ: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನವೇ Pak ನಾಯಕನ 'ದುರಹಂಕಾರದ ಮಾತು'!
ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಓಮನ್ ವಿರುದ್ಧ ಆಡಿದ್ದು 93 ರನ್‌ಗಳಿಂದ ಗೆಲುವು ಸಾಧಿಸಿತ್ತು.

