ದೇಶಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ 25 ಲಕ್ಷ ರೂ ಸುಪಾರಿ; ಪಾಕಿಸ್ತಾನದಿಂದ AK-47 ಖರೀದಿ: ಚಾರ್ಜ್ ಶೀಟ್ ಸಲ್ಲಿಕೆ
ಸಲ್ಮಾನ್ ಖಾನ್ ಹತ್ಯೆಗಾಗಿ 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಬಾಲಕರನ್ನು ಆರೋಪಿಗಳು ಸಜ್ಜುಗೊಳಿಸಿದ್ದರು. ಇವರೆಲ್ಲರೂ ಪುಣೆ, ರಾಯಗಡ, ನವಿ ಮುಂಬೈ, ಥಾಣೆ ಹಾಗೂ ಗುಜರಾತ್ ನಲ್ಲಿ ತಲೆ ಮರೆಸಿಕೊಂಡಿದ್ದಾರೆ.