ಬಾಲಿವುಡ್ಸಲ್ಮಾನ್ ಖಾನ್ ಬಿಜೆಪಿಗೆ ಶೀಘ್ರ ಸೇರ್ಪಡೆ? 'ಕಮಲ' ನಾಯಕರೊಂದಿಗೆ ಭಾಯಿಜಾನ್ ಬ್ಯಾಕ್ ಟು ಬ್ಯಾಕ್ ಮೀಟಿಂಗ್! ಇಲ್ಲಿದೆ ಅಸಲಿ ಸತ್ಯ..
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಶೀಘ್ರದಲ್ಲೇ ಕೇಸರಿಪಡೆ ಮೂಲಕ ರಾಜಕೀಯಕ್ಕೆ ಕಾಲಿಡಲಿದ್ದಾರೆಯೇ? ಇಂಥದ್ದೊಂದು ಪ್ರಶ್ನೆ ಮತ್ತು ಚರ್ಚೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಕಾವು ಪಡೆದುಕೊಂಡಿದೆ. ಆ ಕುರಿತ ಇನ್ಸೈಡ್ ಮಾಹಿತಿ ಇಲ್ಲಿದೆ: