ಸಿನಿಮಾ ಸುದ್ದಿಕನ್ನಡ ಗೊತ್ತಿಲ್ಲ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವಮಾನ: ಡ್ಯಾನ್ಸರ್ ಸಲ್ಮಾನ್ ಯೂಸುಫ್ ಆರೋಪ!
ನರ್ತಕ ಮತ್ತು ನೃತ್ಯ ಸಂಯೋಜಕ ಸಲ್ಮಾನ್ ಯೂಸುಫ್ ಖಾನ್ ತಮ್ಮ ಬಿಂದಾಸ್ ನೃತ್ಯದ ಶೈಲಿಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಗಾದ ಅನುಭವವನ್ನು ಸಲ್ಮಾನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.