Sam Pitroda

1984ರ ಸಿಖ್ ನರಮೇಧ ಕುರಿತು ಸ್ಯಾಮ್ ಪಿತ್ರೊಡಾ ಹೇಳಿಕೆ ಖಂಡಿಸಿದ ರಾಹುಲ್ ಗಾಂಧಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ಬಳಿಕ 1984ರಲ್ಲಿ ನಡೆದ ಸಿಖ್ನರೆಮೇಧ ಆಗಿದ್ದು ಆಗಿಹೋಯಿತು ಎಂದು ಕಾಂಗ್ರೆಸ್ಮುಖಂಡ ಸ್ಯಾಮ್ ಪಿತ್ರೊಡಾ ನೀಡಿರುವ ..

ಸಿಖ್ ವಿರೋಧಿ ದಂಗೆ: ಆಗಿದ್ದಾಗೋಯ್ತು ಎಂದಿದ್ದ ಸ್ಯಾಮ್ ಪಿತ್ರೋಡಾ ಕ್ಷಮೆಯಾಚನೆ
1984ರ ಸಿಖ್ ವಿರೋಧಿ ದಂಗೆ ಕುರಿತು ಲಘುವಾಗಿ ಮಾತನಾಡಿದ್ದ ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ವಿವಾದಾತ್ಮಕ....

'ಸೊಕ್ಕಿನ ಪರಮಾವಧಿ'.. ಸಿಖ್ ನರಮೇಧ ಕುರಿತ 'ಕೈ' ಹೇಳಿಕೆಗೆ ಪ್ರಧಾನಿ ಮೋದಿ ತೀವ್ರ ಖಂಡನೆ
ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ನೀಡಿರುವ ಹೇಳಿಕೆ ಇದೀಗ ಹೊಸದೊಂದು ವಾಕ್ಸಮರಕ್ಕೆ...

ರಾಹುಲ್ ಗಾಂಧಿ 'ಪಪ್ಪು' ಅಲ್ಲ ಅತ್ಯುನ್ನತ ವಿದ್ಯಾವಂತರು - ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಅತ್ಯುನ್ನತ ಶಿಕ್ಷಣ ಪಡೆದಿದ್ದು, ದೇಶಕ್ಕೆ ಯುವ ನಾಯಕತ್ವದ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಮೋದಿ ಸರ್ಕಾರ ಕಿತ್ತೊಗೆಯುವುದೇ ಗುರಿ, ಮಹಾಘಟ್ ಬಂಧನ್ ಸೂಕ್ತ ಸಮಯದಲ್ಲಿ ಒಂದಾಗುತ್ತದೆ: ಸ್ಯಾಮ್ ಪಿತ್ರೋಡಾ
ಮೋದಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿಯಾಗಿದ್ದು, ಸೂಕ್ತ ಸಂದರ್ಭದಲ್ಲಿ ಮಹಾಘಟ್ ಬಂಧನ್ ಒಂದಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ವಾರಣಾಸಿಯಿಂದ ಸ್ಪರ್ಧಿಸದಿರುವುದು ಪ್ರಿಯಾಂಕಾ ಗಾಂಧಿಯ ಸ್ವಂತ ನಿರ್ಧಾರ: ಸ್ಯಾಮ್ ಪಿತ್ರೋಡಾ
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸದಿರುವುದು ಪ್ರಿಯಾಂಕಾ ಗಾಂಧಿ ಅವರ ಸ್ವಂತ ನಿರ್ಧಾರ. ಅದು ಪಕ್ಷದ ನಿರ್ಧಾರ ಅಲ್ಲ...

ಬಾಲಾಕೋಟ್ ವಾಯುದಾಳಿ ಪ್ರಶ್ನಿಸಿದ ಸ್ಯಾಮ್ ಪಿತ್ರೋಡಾ,ಭಾರತೀಯರು ಕ್ಷಮಿಸಲ್ಲ- ಪ್ರಧಾನಿ ಮೋದಿ
ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಕಳೆದ ತಿಂಗಳು ನಡೆದಿದ್ದ ವಾಯು ದಾಳಿ ಪ್ರಶ್ನಿಸಿರುವ ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ವೈವಿಧ್ಯತೆ ಬೆದರಿಕೆಯಲ್ಲಿದ್ದು, ಪ್ರಜೆಗಳು ಎಂತಹ ದೇಶ ನಿರ್ಮಿಸಬೇಕೆಂದು ನಿರ್ಧರಿಸಬೇಕು: ಪಿತ್ರೋಡಾ
ಭಾರತದ ವೈವಿಧ್ಯತೆ ಇಂದು ಬೆದರಿಕೆಯಲ್ಲಿದ್ದು, ಎಂತಹ ದೇಶವನ್ನು ನಿರ್ಮಿಸಬೇಕೆಂಬುದನ್ನು ರಾಷ್ಟ್ರದ ಪ್ರಜೆಗಳೇ ನಿರ್ಧರಿಸಬೇಕೆಂದು ಕಾಂಗ್ರೆಸ್ ಪಕ್ಷಗ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಸೋಮವಾರ ಹೇಳಿದ್ದಾರೆ...

ಕರ್ನಾಟಕ ಚುನಾವಣೆ 2019ರ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಸ್ಯಾಮ್ ಪಿತ್ರೋಡ
ರಾಷ್ಟ್ರ ರಾಜಕೀಯದ ಮೇಲೆ ಕರ್ನಾಟಕ ವಿಧಾನಸಭೆ ಚುನಾವಣೆ ಪರಿಣಾಮ ಬೀರುತ್ತೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ...

