ರಾಜಕೀಯಕಾಂಗ್ರೆಸ್ ನಿಂದ ಜನಾಂಗೀಯ ನಿಂದನೆ: ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.