ದೇಶಹಣ ತಡೆಹಿಡಿದ ಕೇಂದ್ರ ಸರ್ಕಾರ ವಿರುದ್ಧ ತಮಿಳುನಾಡು ಸುಪ್ರೀಂ ಕೋರ್ಟ್ಗೆ ಅರ್ಜಿ; 2,291 ಕೋಟಿ ರೂ ಬಿಡುಗಡೆಗೆ ಮನವಿ
ತ್ರಿಭಾಷಾ ಸೂತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಇತರ ನಿಬಂಧನೆಗಳನ್ನು ಒಳಗೊಂಡಂತೆ ಪಿಎಂ ಶ್ರೀ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ಸರ್ಕಾರ ನಿರಾಕರಿಸಿದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.