ದೇಶಸಮಾಜವಾದಿ ಪಕ್ಷ ಬಿಕ್ಕಟ್ಟು: ಶಿವಪಾಲ್ ಸೇರಿ ನಾಲ್ವರು ಸಂಪುಟ ಸೇರ್ಪಡೆ ಸಾಧ್ಯತೆ
ಸಮಾಜವಾದಿ ಪಕ್ಷದ ಉನ್ನತ ಮಟ್ಟದ ಸಭೆ ಬಳಿಕವೂ ಮುಂದುವರೆದಿದ್ದ ಭಿನ್ನಮತ ಇದೀಗ ಶಮನಗೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಎಸ್ ಪಿ ಕಚೇರಿಯಲ್ಲಿ ನಡೆದ ಸಂಧಾನಸಭೆ ಬಹುತೇಕ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.