ಬಾಲಿವುಡ್ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ; ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ: ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!
ಡಿಸೆಂಬರ್ 1 ರಂದು ಕೊಯಮತ್ತೂರಿನ ಈಶ ಯೋಗ ಕೇಂದ್ರದ ಒಳಭಾಗದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಭೂತ ಶುದ್ಧಿ ವಿವಾಹ ಪದ್ಧತಿಯಲ್ಲಿ ಸಮಂತಾ- ನಿಡಿಮೋರು ವಿವಾಹವಾಗಿದ್ದರು.