Samantha

ಸಮಂತಾ ಅಭಿನಯದ 'ಶಾಕುಂತಲಂ', ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್; ವಿಶ್ವದಾದ್ಯಂತ ರಿಲೀಸ್!
ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ 'ಶಾಕುಂತಲಂ' ಸಿನಿಮಾ ವಿಶ್ವದಾದ್ಯಂತ ಫೆಬ್ರವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಮಹಿಳೆಯರು ಬೀಳಲೆಂದೆ ಮೇಲೇರುತ್ತಾರೆ: ಟ್ರೋಲ್ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಸಮಂತಾ ರುತ್ ಪ್ರಭು
ನಟಿ ಸಮಂತಾ ರುತ್ ಪ್ರಭು ಅವರು ಮಯೋಸಿಟಿಸ್ ಎಂಬ ಕಾಯಿಲೆಗೆ ತುತ್ತಾಗಿನಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು ಕಡಿಮೆ. ಆದರೆ, ಇದೀಗ ಮತ್ತೆ ಎಚ್ಚೆತ್ತುಕೊಂಡಿರುವ ನಟಿ ತಮ್ಮ ಅಭಿಮಾನಿಗಳೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿರಲು ಮತ್ತೆ ಟ್ವಿಟರ್‌ಗೆ ಮರಳಿದ್ದಾರೆ.

ಮತ್ತಷ್ಟು ಬಿಗಡಾಯಿಸಿದ ನಟಿ ಸಮಂತಾ ಆರೋಗ್ಯ ಸಮಸ್ಯೆ: ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಶಿಫ್ಟ್?
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಕೆಲ ದಿನಗಳಿಂದ ಮಯೋಸಿಟಿಸ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಸಮಂತಾ ಸ್ಥಿತಿ ಸ್ವಲ್ಪ ಚಿಂತಾಜನಕವಾಗಿದೆ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಸಮಂತಾ ಅವರನ್ನು ದಕ್ಷಿಣ ಕೊರಿಯಾಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸಮಂತಾ ನಟನೆಯ ಯಶೋದಾ ಬಾಕ್ಸ್ ಆಫೀಸ್ ಕಲೆಕ್ಷನ್; ಉತ್ತಮ ಆರಂಭ, 8ನೇ ದಿನಕ್ಕೆ ಕೋಟಿ ಗಳಿಸಲು ಹೆಣಗಾಟ
ನಟಿ ಸಮಂತಾ ರುತ್ ಪ್ರಭು ಅಭಿಯನದ ಯಶೋದಾ ಚಿತ್ರವು ಬಿಡುಗಡೆಯಾದಾಗಿನಿಂದಲೂ ಗಲ್ಲಾಪೆಟ್ಟಿಯಲ್ಲಿ ಉತ್ತಮ ಆರಂಭವನ್ನು ಹೊಂದಿತ್ತು. ಹರಿ-ಹರೀಶ್ ಜೋಡಿಯ ನಿರ್ದೇಶನದ ವೈದ್ಯಕೀಯ ಥ್ರಿಲ್ಲರ್, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿಯೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ.

'ಯಶೋದಾ' ಸಿನಿಮಾ ಯಶಸ್ಸು: ನಾನು ಕ್ಲೌಡ್ ನೈನ್‌ನಲ್ಲಿ ಇದ್ದೇನೆ ಎಂದ ನಟಿ ಸಮಂತಾ
ತಮ್ಮ ಅಭಿನಯದ ಇತ್ತೀಚೆಗಷ್ಟೇ ಬಿಡುಗಡೆಯಾದ 'ಯಶೋದಾ' ಸಿನಿಮಾದ ಯಶಸ್ಸಿನಲ್ಲಿ ಮುಳುಗಿರುವ ನಟಿ ಸಮಂತಾ ರುತ್ ಪ್ರಭು ಅವರು ಅಭಿಮಾನಿಗಳು ಹಾಗೂ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ತಮ್ಮ ಚಿತ್ರಕ್ಕೆ ಲಭ್ಯವಾಗುತ್ತಿರುವ ಪ್ರೀತಿಯಿಂದಾಗಿ ಕ್ಲೌಡ್ ನೈನ್‌ನಲ್ಲಿರುವುದಾಗಿ ಹೇಳಿದ್ದಾರೆ.

ನಿಮ್ಮ ಕೆಲಸ ನೋಡಿಕೊಳ್ಳಿ, ಕುಟುಂಬದ ಕಡೆ ಗಮನ ನೀಡಿ: ನಾಗ ಚೈತನ್ಯ- ಶೋಭಿತಾ ರಿಲೇಶನ್‌ಶಿಪ್ ವಿಚಾರಕ್ಕೆ ಸಮಂತಾ ತಿರುಗೇಟು!
ನಟಿ ಸಮಂತಾರಿಂದ ವಿಚ್ಛೇದನ ಪಡೆದು ದೂರಾದ ಮೇಲೆ ನಾಗ ಚೈತನ್ಯ ಶೋಭಿತಾ ಧುಲಿಪಲ ಜೊತೆ ಡೇಟ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಾಗ ಚೈತನ್ಯ ಅಥವಾ ಶೋಭಿತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನೀವು ಈ ಸವಾಲನ್ನೂ ಜಯಿಸುತ್ತೀರಿ: ಸಂಕಷ್ಟದಲ್ಲಿರುವ ನಟಿ ಸಮಂತಾಗೆ ಮೆಗಾಸ್ಟಾರ್, ಸಾಯಿಪಲ್ಲವಿ ಹಾರೈಕೆ
ನಟಿ ಸಮಂತಾ ಅವರು ಮೈಯೋಸಿಟಿಸ್ ಎಂದು ಕರೆಯಲ್ಪಡುವ ಆಟೋಇಮ್ಯೂನ್ ಡಿಸಾರ್ಡರ್‌ಗೆ ಒಳಗಾಗಿರುವ ಪೋಸ್ಟ್‌ಗೆ ಮೆಗಾ ಸ್ಟಾರ್ ಚಿರಂಜೀವಿ ಭಾನುವಾರ ಪ್ರತಿಕ್ರಿಯಿಸಿದ್ದಾರೆ. ಸಮಂತಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಮತ್ತು ಅವರು ಈ ಸವಾಲನ್ನೂ ಸಹ ಜಯಿಸಲಿದ್ದಾರೆ ಎಂದು ಹೇಳಿದ್ದಾರೆ.

ಯಶೋದಾ ಕನ್ನಡ ಚಿತ್ರದ ಟ್ರೈಲರ್
ನಟಿ ಸಮಂತಾ ಅಭಿನಯದ ಯಶೋದಾ ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರಿ-ಹರೀಶ್ ನಿರ್ದೇಶಿಸಿದ್ದಾರೆ.

ಗಾಳಿಸುದ್ದಿಗಳಿಗೆ ತೆರೆ ಎಳೆದ ಸಮಂತಾ ರುತ್ ಪ್ರಭು, ತಾವು ಬಳಲುತ್ತಿರುವ ಕಾಯಿಲೆ ಬಹಿರಂಗಪಡಿಸಿದ ನಟಿ
ನಟಿ ಸಮಂತಾ ರುತ್ ಪ್ರಭು ಅವರು ತಾವು ಅಪರೂಪದ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆಯಿಂದ ಬಳಲುತ್ತಿರುವುದಾಗಿ ಶನಿವಾರ ಹೇಳಿದ್ದಾರೆ.

